ಕರ್ನಾಟಕದಲ್ಲಿ ಹೊಸದಾಗಿ 1488 ಕೊರೊನಾ ಸೋಂಕಿತರು ಪತ್ತೆ

ಬೆಂಗಳೂರು, ಮಾರ್ಚ್ 18: ಕರ್ನಾಟಕದಲ್ಲಿ ಹೊಸದಾಗಿ 1488 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

341 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದುವರೆಗೆ 941309 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

11,359 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 08 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 12,415 ಮಂದಿ ಮೃತಪಟ್ಟಿದ್ದಾರೆ. 965102 ಪ್ರಕರಣಗಳಿವೆ. 131 ಮಂದಿ ಐಸಿಯುನಲ್ಲಿದ್ದಾರೆ.

1488 New Coronavirus Cases Reported In Karnataka Today

ಬಾಗಲಕೋಟೆ 1, ಬಳ್ಳಾರಿ 8, ಬೆಳಗಾವಿ 24, ಬೆಂಗಳೂರು ಗ್ರಾಮಾಂತರ 26, ಬೆಂಗಳೂರು ನಗರ 925, ಬೀದರ್ 53, ಚಾಮರಾಜನಗರ 5, ಚಿಕ್ಕಬಳ್ಳಾಪುರ 11, ಚಿಕ್ಕಮಗಳೂರು 13, ಚಿತ್ರದುರ್ಗ 4, ದಕ್ಷಿಣ ಕನ್ನಡ 64, ದಾವಣಗೆರೆ 06, ಧಾರವಾಡ 18, ಗದಗ 4, ಹಾಸನ 30, ಕಲಬುರಗಿ 59, ಕೊಡಗು 2, ಕೋಲಾರ 14, ಕೊಪ್ಪಳ 1, ಮಂಡ್ಯ 13, ಮೈಸೂರು 49, ರಾಯಚೂರು 06, ರಾಮನಗರ 1, ಶಿವಮೊಗ್ಗ 12, ತುಮಕೂರು 41, ಉಡುಪಿ 38, ಉತ್ತರ ಕನ್ನಡ 9, ವಿಜಯಪುರ 46, ಯಾದಗಿರಿಯಲ್ಲಿ 5 ಪ್ರಕರಣಗಳು ಪತ್ತೆಯಾಗಿವೆ.

Recommended Video

      ರಕ್ತ ಸಂಗ್ರಹಣೆ ಮತ್ತು ಸಾಗಾಟ ವಾಹನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+