ಕರ್ನಾಟಕದಲ್ಲಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ
ಬೆಂಗಳೂರು, ಜುಲೈ 27: ರಾಜ್ಯದಲ್ಲಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1501 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಒಂದೇ ದಿನದಲ್ಲಿ 32 ಮಂದಿ ಮೃತಪಟ್ಟಿದ್ದು, ಇಲ್ಲಿಯವರೆಗೆ 36437 ಮಂದಿ ಸಾವನ್ನಪ್ಪಿದ್ದಾರೆ. 22487 ಸಕ್ರಿಯ ಪ್ರಕರಣಗಳಿವೆ. ಒಟ್ಟು 2897664 ಪ್ರಕರಣಗಳಿವೆ.
ಒಂದೇ ದಿನದಲ್ಲಿ 2039 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಇಲ್ಲಿಯವರೆಗೆ ಒಟ್ಟು 2838717 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬಾಗಲಕೋಟೆ 3, ಬಳ್ಳಾರಿ 04, ಬೆಳಗಾವಿ 51, ಬೆಂಗಳೂರು ಗ್ರಾಮಾಂತರ 19, ಬೆಂಗಳೂರು ನಗರ 354, ಬೀದರ್ ಶೂನ್ಯ, ಚಾಮರಾಜನಗರ 31, ಚಿಕ್ಕಬಳ್ಳಾಪುರ 31, ಚಿಕ್ಕಮಗಳೂರು 62, ಚಿತ್ರದುರ್ಗ 08, ದಕ್ಷಿಣ ಕನ್ನಡ 247, ದಾವಣಗೆರೆ 24, ಧಾರವಾಡ 11, ಗದಗ 5, ಹಾಸನ 98, ಹಾವೇರಿ 07, ಕಲಬುರಗಿ 13, ಕೊಡಗು 46, ಕೋಲಾರ 41, ಕೊಪ್ಪಳ 15, ಮಂಡ್ಯ 55, ಮೈಸೂರು 108, ರಾಯಚೂರು 2, ರಾಮನಗರ 4, ಶಿವಮೊಗ್ಗ 71, ತುಮಕೂರು 47, ಉಡುಪಿ 98, ಉತ್ತರ ಕನ್ನಡ 40, ವಿಜಯಪುರ 5, ಯಾದಗಿರಿ 1 ಪ್ರಕರಣ ಪತ್ತೆಯಾಗಿದೆ.












Click it and Unblock the Notifications