• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದಲ್ಲಿ ಹೊಸದಾಗಿ 1522 ಕೊರೊನಾ ಸೋಂಕಿತರು ಪತ್ತೆ

|

ಬೆಂಗಳೂರು, ನವೆಂಬರ್ 28: ಕರ್ನಾಟಕದಲ್ಲಿ ಹೊಸದಾಗಿ 1522 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಒಂದೇ ದಿನ 12 ಮಂದಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಿಂದ 24 ಗಂಟೆಯಲ್ಲಿ 2133 ಮಂದಿ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 846082 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

24757 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 11,750 ಮಂದಿ ಮೃತಪಟ್ಟಿದ್ದಾರೆ. ಒಟ್ಟು 882608 ಕೊರೊನಾ ಸೋಂಕಿತರಿದ್ದಾರೆ. 384 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾಗಲಕೋಟೆ 17, ಬಳ್ಳಾರಿ 22, ಬೆಳಗಾವಿ 43, ಬೆಂಗಳೂರು ಗ್ರಾಮಾಂತರ 41, ಬೆಂಗಳೂರು ನಗರ 719, ಬೀದರ್ 10, ಚಾಮರಾಜನಗರ 10, ಚಿಕ್ಕಬಳ್ಳಾಪುರ 41, ಚಿಕ್ಕಮಗಳೂರು 29, ಚಿತ್ರದುರ್ಗ 46, ದಕ್ಷಿಣ ಕನ್ನಡ 61, ದಾವಣಗೆರೆ 28, ಧಾರವಾಡ 22, ಗದಗ 2, ಹಾಸನ 46, ಹಾವೇರಿ 19, ಕಲಬುರಗಿ 42, ಕೊಡಗು 10, ಕೋಲಾರ 3, ಕೊಪ್ಪಳ 10, ಮಂಡ್ಯ 32, ಮೈಸೂರು 77, ರಾಯಚೂರು 24, ರಾಮನಗರ 13, ಶಿವಮೊಗ್ಗ 25, ತುಮಕೂರು 72, ಉಡುಪಿ 29, ಉತ್ತರ ಕನ್ನಡ 22, ವಿಜಯಪುರ 16, ಯಾದಗಿರಿಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.

English summary
1522 New Coronavirus Cases Reported in Karnataka Today, State Tally Rise to 882608.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X