ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ; 24 ಗಂಟೆಯಲ್ಲಿ 1,639 ಹೊಸ ಕೋವಿಡ್ ಪ್ರಕರಣ ದಾಖಲು

|
Google Oneindia Kannada News

ಬೆಂಗಳೂರು, ಜುಲೈ 21; ಕರ್ನಾಟಕದಲ್ಲಿ 24 ಗಂಟೆಯಲ್ಲಿ 1,639 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 36 ಜನರು ಮೃತಪಟ್ಟಿದ್ದಾರೆ. ರಾಜ್ಯದ ಪಾಸಿಟಿವಿಟಿ ದರ ಶೇ 1.07 ಆಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ 24 ಗಂಟೆಯಲ್ಲಿ 2,214 ಜನರು ಡಿಸ್ಚಾರ್ಜ್‌ ಆಗಿದ್ದಾರೆ.

 ಕೋವಿಡ್ 19: ಕೇರಳದಲ್ಲಿ 2 ದಿನ ಸಂಪೂರ್ಣ ಲಾಕ್‌ಡೌನ್ ಘೋಷಣೆ ಕೋವಿಡ್ 19: ಕೇರಳದಲ್ಲಿ 2 ದಿನ ಸಂಪೂರ್ಣ ಲಾಕ್‌ಡೌನ್ ಘೋಷಣೆ

ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 25,645. ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 2888341. ಇದುವರೆಗೂ 2826411 ಜನರು ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಮೃತಪಟ್ಟವರು 36,262.

ಕೊರೊನಾ ಸೆರೋಸರ್ವೇ; ಜನರ ಆರೋಗ್ಯಕ್ಕೆ ಕೇಂದ್ರ ಪ್ರಕಟಿಸಿದ 7 ಬಹುಮುಖ್ಯ ಅಂಶಗಳುಕೊರೊನಾ ಸೆರೋಸರ್ವೇ; ಜನರ ಆರೋಗ್ಯಕ್ಕೆ ಕೇಂದ್ರ ಪ್ರಕಟಿಸಿದ 7 ಬಹುಮುಖ್ಯ ಅಂಶಗಳು

 1639 New Covid Cases Reported At Karnataka In 24 Hours

30,876 ಆಂಟಿಜೆನ್, 1,21,838 ಆರ್‌ಟಿಪಿಸಿಆರ್ ಸೇರಿದಂತೆ ಒಟ್ಟು 152714 ಮಾದರಿಗಳ ಕೋವಿಡ್ ಪರೀಕ್ಷೆಗಳನ್ನು ರಾಜ್ಯದಲ್ಲಿ ನಡೆಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 37285851 ಮಾದರಿಗಳ ಪರೀಕ್ಷೆ ಮಾಡಲಾಗಿದೆ.

ಭಾರತದ ನೈಜ ಕೋವಿಡ್ ಸಾವಿನ ಸಂಖ್ಯೆ ನಾಲ್ಕಲ್ಲ ಕನಿಷ್ಠ 30 ಲಕ್ಷ ಎಂದ ಅಧ್ಯಯನಭಾರತದ ನೈಜ ಕೋವಿಡ್ ಸಾವಿನ ಸಂಖ್ಯೆ ನಾಲ್ಕಲ್ಲ ಕನಿಷ್ಠ 30 ಲಕ್ಷ ಎಂದ ಅಧ್ಯಯನ

ಯಾವ ಜಿಲ್ಲೆಯಲ್ಲಿ ಎಷ್ಟು?; ಬೆಂಗಳೂರು ನಗರದಲ್ಲಿ 24 ಗಂಟೆಯಲ್ಲಿ 419 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. ನಗರದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1223226. ಸಕ್ರಿಯ ಪ್ರಕರಣಗಳು 9,495.

ದಕ್ಷಿಣ ಕನ್ನಡದಲ್ಲಿ 190. ಹಾಸನ 141. ಮೈಸೂರು 160. ಉಡುಪಿ 104 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.

ಬೆಳಗಾವಿ 61. ಚಿಕ್ಕಮಗಳೂರು 92. ಕೊಡಗು 63. ಕೋಲಾರ 35. ಮಂಡ್ಯ 60. ತುಮಕೂರು 63. ಉತ್ತರ ಕನ್ನಡ 48 ಹೊಸ ಪ್ರಕರಣ ಪತ್ತೆಯಾಗಿದೆ.

ಬಾಗಲಕೋಟೆ 3. ಬಳ್ಳಾರಿ 14. ಬೆಂಗಳೂರು ಗ್ರಾಮಾಂತರ 25. ಚಾಮರಾಜನಗರ 22. ಚಿಕ್ಕಬಳ್ಳಾಪುರ 15. ಚಿತ್ರದುರ್ಗ 29. ದಾವಣಗೆರೆ 13. ಧಾರವಾಡ 19. ಶಿವಮೊಗ್ಗ 37. ವಿಜಯಪುರ 10 ಪ್ರಕರಣ ದಾಖಲಾಗಿದೆ.

English summary
Karnataka reported 1,639 new Covid cases in 24 hours. 2,214 people discharged and 36 people died according to health bulletin. State active case number 25,645.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X