ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ 1806 ಹೊಸ ಕೊರೊನಾ ಪ್ರಕರಣಗಳು ದಾಖಲು

|
Google Oneindia Kannada News

ಬೆಂಗಳೂರು, ಜುಲೈ 16: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1806 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಒಂದು ದಿನದ ಅವಧಿಯಲ್ಲಿ ಸೋಂಕಿನಿಂದ 42 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 36,079 ಆಗಿದೆ. 24 ಗಂಟೆಗಳಲ್ಲಿ 2748 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1977 ಮಂದಿಗೆ ಕೊರೊನಾ ಸೋಂಕುರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1977 ಮಂದಿಗೆ ಕೊರೊನಾ ಸೋಂಕು

ಶುಕ್ರವಾರದ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 28,80,370ಕ್ಕೆ ಏರಿಕೆಯಾಗಿದೆ. ಈವರೆಗೂ 28,12,869 ಮಂದಿ ಗುಣಮುಖರಾಗಿದ್ದು, ಸದ್ಯ 31399 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

1806 New Coronavirus Cases Reported In Karnataka On July 16

ಜಿಲ್ಲಾವಾರು ಕೊರೊನಾ ಪ್ರಕರಣಗಳ ಸಂಖ್ಯೆ: ರಾಜ್ಯದಲ್ಲಿ 1806 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಪೈಕಿ ಬಾಗಲಕೋಟೆ 6, ಬಳ್ಳಾರಿ 5, ಬೆಳಗಾವಿ 70, ಬೆಂಗಳೂರು ಗ್ರಾಮಾಂತರ 44, ಬೆಂಗಳೂರು 411, ಬೀದರ್ 3, ಚಾಮರಾಜನಗರ 17, ಚಿಕ್ಕಬಳ್ಳಾಪುರ 22, ಚಿಕ್ಕಮಗಳೂರು 86, ಚಿತ್ರದುರ್ಗ 16, ದಕ್ಷಿಣ ಕನ್ನಡ 225, ದಾವಣಗೆರೆ 27, ಧಾರವಾಡ 11, ಗದಗ 5, ಹಾಸನ 138, ಹಾವೇರಿ 10, ಕಲಬುರಗಿ 4, ಕೊಡಗು 49, ಕೋಲಾರ 34, ಕೊಪ್ಪಳ 2, ಮಂಡ್ಯ 68, ಮೈಸೂರು 174, ರಾಯಚೂರು 2, ರಾಮನಗರ 8, ಶಿವಮೊಗ್ಗ 110, ತುಮಕೂರು 94, ಉಡುಪಿ 105, ಉತ್ತರ ಕನ್ನಡ 50, ವಿಜಯಪುರ 5, ಯಾದಗಿರಿ 5 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

Recommended Video

Metro ಕಾಮಗಾರಿಗೆ 350 ಮರಗಳನ್ನ ಕತ್ತರಿಸಬೇಕಂತೆ !! | Oneindia Kannada

English summary
1806 new coronavirus cases reported in karnataka on july 16. 42 people dies of infection,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X