Independence Day 2024: ರಾಷ್ಟ್ರಪತಿ ಪದಕಕ್ಕೆ ಕರ್ನಾಟಕದ 19 ಪೊಲೀಸರು ಭಾಜನ, ಪಟ್ಟಿ ಇಲ್ಲಿದೆ
ಬೆಂಗಳೂರು, ಆಗಸ್ಟ್ 14: ಸ್ವಾತಂತ್ರ್ಯ ಸಂಭ್ರಮಾಚರಣೆ - 2024 ಹಿನ್ನೆಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಸಹ ಕೇಂದ್ರ ಸಚಿವಾಲಯ ಕೊಡಮಾಡುವ 'ವಿಶಿಷ್ಟ ಸೇವಾ ಪದಕ' ಮತ್ತು 'ಶ್ಲಾಘನೀಯ ಸೇವಾ ಪದಕ'ಕ್ಕೆ ಕರ್ನಾಟಕ ರಾಜ್ಯದಿಂದ 19 ಮಂದಿ ಭಾಜನರಾಗಿದ್ದಾರೆ.
ಸದ್ಯ ಕರ್ನಾಟಕ ಸೇರಿದಂತೆ ಭಾರತ 78ನೇ ಸ್ವಾತಂತ್ರ್ಯ ಸಂಭ್ರಮಾಚರಣೆಯಲ್ಲಿದೆ. ಈ ಸುಸಂದರ್ಭದಲ್ಲಿ ಕೇಂದ್ರ ಗೃಹ ಇಲಾಖೆಯುವ ಕೊಡಮಾಡುವ ಪುರಸ್ಕಾರಗಳಿಗೆ ಈ ಕೆಳಗಿನ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯು ಪಾತ್ರರಾಗಿದ್ದಾರೆ. ಯಾರು ಯಾವ ಪುರಸ್ಕಾರ ಪಡೆಯಲಿದ್ದಾರೆ ಎಂಬ ಮಾಹಿತಿ, ಪಟ್ಟಿ ಇಲ್ಲಿದೆ.

ವಿಶಿಷ್ಟ ಸೇವಾ ಪದಕ ಪುರಸ್ಕೃತರು
* ಚಂದ್ರಶೇಖರ್ ಎಂ, IPS, ADGP, ISD, ಬೆಂಗಳೂರು
ಶ್ಲಾಘನೀಯ ಸೇವಾ ಪದಕ ಪುರಸ್ಕೃತರು
* ಜೋಶಿ ಶ್ರಿನಾಥ್ ಮಹಾದೇವ, IPS ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ (ಬೆಂಗಳೂರು)
* ಸಿ.ಕೆ. ಬಾಬಾ, IPS ಪೊಲೀಸ್ ಅಧೀಕ್ಷಕರು (ಬೆಂಗಳೂರು ಗ್ರಾಮಾಂತರ)
* ರಾಮಗೊಂಡ ಬಿ.ಬಸರಗಿ, ಅಪರ ಪೊಲೀಸ್ ಅಧಿಕ್ಷರು (ಬಳ್ಳಾರಿ ಜಿಲ್ಲೆ)
* ಎಂ.ಡಿ.ಶರತ್, ಪೊಲೀಸ್ ಅಧೀಕ್ಷರು, ಸಿಐಡಿ (ಬೆಂಗಳೂರು)
* ವಿ.ಸಿ.ಗೋಪಾಲರೆಡ್ಡಿ, DCP, ಸಿಎಆರ್ ಪಶ್ಚಿಮ (ಬೆಂಗಳೂರು ನಗರ)
* ಮುರಳಿಧರ.ಪಿ, DYSP, ಚಿಂತಾಮಣಿ ಉಪವಿಭಾಗ (ಚಿಕ್ಕಬಳ್ಳಾಪುರ)
* ಗಿರಿ.ಕೆ.ಸಿ, DYSP ಚನ್ನಪಟ್ಟಣ ಉಪವಿಭಾಗ (ರಾಮನಗರ )
* ಬಸವೇಶ್ವರ, ಸಹಾಯಕ ನಿರ್ದೇಶಕರು ರಾಜ್ಯ ಗುಪ್ತವಾರ್ತೆ (ಕಲಬುರಗಿ)
* ಕೆ. ಬಸವರಾಜ, DYSP, ISD (ಕಲಬುರಗಿ)
* ಎನ್.ಮಹೇಶ್, ಸಹಾಯಕ ನಿರ್ದೇಶಕರು, ರಾಜ್ಯ ಗುಪ್ತವಾರ್ತೆ (ಬೆಂಗಳೂರು)
* ರವೀಶ್ ಎಸ್.ನಾಯಕ್, ACP, CCRB (ಮಂಗಳೂರು ನಗರ)
* ಪ್ರಭಾಕರ್.ಜಿ, ACP ಸಂಚಾರ ಯೋಜನೆ (ಬೆಂಗಳೂರು ನಗರ)
* ಹರೀಶ. ಎಚ್.ಆರ್, ಸಹಾಯಕ ಕಾಮಂಡೆಂಟ್, 11ನೇ ಪಡೆ KSRP (ಹಾಸನ)
* ಎಸ್.ಮಂಜುನಾಥ್, RPI 03ನೇ ಪಡೆ, KSRP (ಬೆಂಗಳೂರು)
* ಮಂಜುನಾಥ. ಎಸ್.ಕಲ್ಲೇದೇವರ್, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, FBI (ದಾವಣಗೆರೆ)
* ಶ್ರೀಮತಿ ಗೌರಮ್ಮ, ASI, CID (ಬೆಂಗಳೂರು)
* ಮೆಹಬೂಬ್ ಸಾಹೇಬ್ ಎನ್. ಮುಜಾವರ್, CHC ಮನಗೂಳಿ ಪೊಲೀಸ್ ಠಾಣೆ (ವಿಜಯಪುರ)
* ವಿಜಯ್ ಕುಮಾರ್, CHC, DCRB (ಉಡುಪಿ).
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications