ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1977 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು, ಜುಲೈ 15: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1977 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ ಗುರುವಾರ ಸೋಂಕಿತರ ಸಂಖ್ಯೆ 462 ಆಗಿದೆ.

ಒಂದು ದಿನದ ಅವಧಿಯಲ್ಲಿ 48 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಒಟ್ಟಾರೆ ಸಂಖ್ಯೆ 36037 ಆಗಿದೆ. 24 ಗಂಟೆಗಳಲ್ಲಿ 3188 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಗುರುವಾರದ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 2878564ಕ್ಕೆ ಏರಿಕೆಯಾಗಿದೆ. ಈವರೆಗೂ 2810121 ಮಂದಿ ಗುಣಮುಖರಾಗಿದ್ದು, ಸದ್ಯ 32,383 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

1977 New Coronavirus Cases Reported In Karnataka On July 15

ಜಿಲ್ಲಾವಾರು ಕೊರೊನಾ ಪ್ರಕರಣಗಳ ಸಂಖ್ಯೆ: ರಾಜ್ಯದಲ್ಲಿ 1977 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಪೈಕಿ ಬಾಗಲಕೋಟೆ 4, ಬಳ್ಳಾರಿ 5, ಬೆಳಗಾವಿ 94, ಬೆಂಗಳೂರು ಗ್ರಾಮಾಂತರ 56, ಬೆಂಗಳೂರು 462, ಬೀದರ್ 2, ಚಾಮರಾಜನಗರ 31, ಚಿಕ್ಕಬಳ್ಳಾಪುರ 27, ಚಿಕ್ಕಮಗಳೂರು 109, ಚಿತ್ರದುರ್ಗ 27, ದಕ್ಷಿಣ ಕನ್ನಡ 224, ದಾವಣಗೆರೆ 23, ಧಾರವಾಡ 12, ಗದಗ 2, ಹಾಸನ 158, ಹಾವೇರಿ 2, ಕಲಬುರಗಿ 8, ಕೊಡಗು 73, ಕೋಲಾರ 36, ಕೊಪ್ಪಳ 3, ಮಂಡ್ಯ 51, ಮೈಸೂರು 197, ರಾಯಚೂರು 4, ರಾಮನಗರ 16, ಶಿವಮೊಗ್ಗ 71, ತುಮಕೂರು 86, ಉಡುಪಿ 110, ಉತ್ತರ ಕನ್ನಡ 71, ವಿಜಯಪುರ 11, ಯಾದಗಿರಿ 2 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+