• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

SSLC, ದ್ವಿತೀಯ PUC ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟ

|

ಬೆಂಗಳೂರು, ಅಕ್ಟೋಬರ್ 26 : 2017-18 ಸಾಲಿನ ಎಸ್‌ಎಸ್‌ಎಲ್ಸಿ (10 ನೇ ತರಗತಿ) ಹಾಗೂ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟವಾಗಿದೆ.

2018ರ ಮಾರ್ಚ್ 1 ರಿಂದ 16 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್ 23ರಿಂದ ಏಪ್ರಿಲ್ 4ರ ವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ತನ್ವೀರ್ ಸೇಠ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಸುಮಾರು 9.60 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆಯಲಿದ್ದು, ಪ್ರಶ್ನೆ ಪತ್ರಿಕೆ ಮೌಲ್ಯ ಮಾಪನಕ್ಕೆ 60 ಸಾವಿರ ಶಿಕ್ಷಕರ ಅಗತ್ಯವಿದೆ. ಇನ್ನು 7 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಏಪ್ರಿಲ್ 30ರೊಳಗೆ ಪಿಯುಸಿ ಮತ್ತು ಎಸ್‌ಎಸ್‌ಎಲ್ಸಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಸೇಠ್ ಹೇಳಿದರು.

ದಿನಾಂಕ ವಿಷಯ ಕೋಡ್
ಮಾರ್ಚ್​ 23 ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ 1, 4, 6, 8, 10, 12, 14, 16
ಮಾರ್ಚ್​ 24 ಅರ್ಥಶಾಸ್ತ್ರ, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಎಲಿಮೆಂಟ್ಸ್ ಆಫ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಒಂಜಿನಿಯರಿಂಗ್ ಡ್ರಾಯಿಂಗ್
96, 74, 71, 73, 72 ಮಾರ್ಚ್​ 26 ಗಣಿತ, ಸಮಾಜ 95, 81 ಮಾರ್ಚ್ ​28 ಇಂಗ್ಲೀಷ್, ಕನ್ನಡ 31, 33 ಏಪ್ರಿಲ್​ 2 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ 83, 97, 98 ಏಪ್ರಿಲ್​ 4 ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಕೊಂಕಣಿ, ಸಂಸ್ಕೃತ.ತುಳು, ಉರ್ದು, ಪರ್ಷಿಯನ್ 61, 62, 63, 64, 68, 67, 69, 66, 65 ಏಪ್ರಿಲ್​ 6
ಸಮಾಜ ವಿಜ್ಞಾನ 85

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
2017-18 Karnataka SSLC and PUC temporary Exam Schedule announced by education board on October 26. The SSLC exam held from March 23 to April 4, 2018 and Second PUC exam held from March 01 to March 16, 2018
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more