ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

SSLC, ದ್ವಿತೀಯ PUC ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 26 : 2017-18 ಸಾಲಿನ ಎಸ್‌ಎಸ್‌ಎಲ್ಸಿ (10 ನೇ ತರಗತಿ) ಹಾಗೂ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟವಾಗಿದೆ.

2018ರ ಮಾರ್ಚ್ 1 ರಿಂದ 16 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್ 23ರಿಂದ ಏಪ್ರಿಲ್ 4ರ ವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ತನ್ವೀರ್ ಸೇಠ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

2017-18 Karnataka SSLC and PUC temporary Exam Schedule announced

ಈ ಬಾರಿ ಸುಮಾರು 9.60 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆಯಲಿದ್ದು, ಪ್ರಶ್ನೆ ಪತ್ರಿಕೆ ಮೌಲ್ಯ ಮಾಪನಕ್ಕೆ 60 ಸಾವಿರ ಶಿಕ್ಷಕರ ಅಗತ್ಯವಿದೆ. ಇನ್ನು 7 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಏಪ್ರಿಲ್ 30ರೊಳಗೆ ಪಿಯುಸಿ ಮತ್ತು ಎಸ್‌ಎಸ್‌ಎಲ್ಸಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಸೇಠ್ ಹೇಳಿದರು.

ದಿನಾಂಕ ವಿಷಯ ಕೋಡ್
ಮಾರ್ಚ್​ 23 ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ 1, 4, 6, 8, 10, 12, 14, 16
ಮಾರ್ಚ್​ 24 ಅರ್ಥಶಾಸ್ತ್ರ, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಎಲಿಮೆಂಟ್ಸ್ ಆಫ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಒಂಜಿನಿಯರಿಂಗ್ ಡ್ರಾಯಿಂಗ್
96, 74, 71, 73, 72
ಮಾರ್ಚ್​ 26 ಗಣಿತ, ಸಮಾಜ 95, 81
ಮಾರ್ಚ್ ​28 ಇಂಗ್ಲೀಷ್, ಕನ್ನಡ 31, 33
ಏಪ್ರಿಲ್​ 2 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ 83, 97, 98
ಏಪ್ರಿಲ್​ 4 ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಕೊಂಕಣಿ, ಸಂಸ್ಕೃತ.ತುಳು, ಉರ್ದು, ಪರ್ಷಿಯನ್ 61, 62, 63, 64, 68, 67, 69, 66, 65
ಏಪ್ರಿಲ್​ 6
ಸಮಾಜ ವಿಜ್ಞಾನ 85
English summary
2017-18 Karnataka SSLC and PUC temporary Exam Schedule announced by education board on October 26. The SSLC exam held from March 23 to April 4, 2018 and Second PUC exam held from March 01 to March 16, 2018
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X