ಕರ್ನಾಟಕದಲ್ಲಿ ಮತ್ತೆ 2496 ಕೊರೊನಾ ಸೋಂಕಿತರು ಪತ್ತೆ

ಬೆಂಗಳೂರು, ಜುಲೈ 14: ಕರ್ನಾಟಕದಲ್ಲಿ ಮತ್ತೆ 2496 ಕೊರೊನಾ ಸೋಂಕಿತರು ಪತ್ತೆಯಾಗಿದೆ.

Recommended Video

      ಒಂದು ವಾರದ ಲಾಕ್ ಡೌನ್ , ಎನಿರುತ್ತೆ , ಎನಿರಲ್ಲಾ ? | karnataka Lockdown | Oneindia Knanada

      ಇಂದು 1142 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ, ಇದುವರೆಗೆ ಒಟ್ಟು 17,390 ಮಂದಿ ಬಿಡುಗಡೆ ಹೊಂದಿದ್ದಾರೆ.

      ಒಟ್ಟು 25,839 ಸಕ್ರಿಯ ಪ್ರಕರಣಗಳಿವೆ, ಇಂದು 87 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಇದುವರೆಗೆ ಒಟ್ಟು 842 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 44077 ಪ್ರಕರಣಗಳು ಖಚಿತ ಪ್ರಕರಣಗಳಾಗಿವೆ. 540 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

      2496 New Coronavirus Cases Reported in Karnataka Today, State Tally Rise to 44077

      ಇಂದು ಒಟ್ಟು 23674 ಮಾದರಿಗಳ ಪರೀಕ್ಷೆ ನಡೆಸಲಾಗಿದೆ, ಒಟ್ಟು 889822 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಬೆಂಗಳೂರು ನಗರದಲ್ಲಿ 1267 ಪ್ರಕರಣಗಳು, ಮೈಸೂರಿನಲ್ಲಿ 125, ಕಲಬುರಗಿ 121, ಧಾರವಾಡ 100,ಬಳ್ಳಾರಿ 99, ಕೊಪ್ಪಳ 98, ದಕ್ಷಿಣ ಕನ್ನಡ 91, ಬಾಗಲಕೋಟೆ 78, ಉಡುಪಿ 73, ಉತ್ತರ ಕನ್ನಡ 64, ಬೆಳಗಾವಿ 64, ವಿಜಯಪುರ 52, ತುಮಕೂರು 47, ಬೀದರ್ 42, ಮಂಡ್ಯ 38, ರಾಯಚೂರು 25, ದಾವಣಗೆರೆ 15, ಬೆಂಗಳೂರು ಗ್ರಾಮಾಂತರ 14, ಚಿಕ್ಕಬಳ್ಳಾಪುರ 13, ಕೋಲಾರ 11, ಶಿವಮೊಗ್ಗ 10, ಕೊಡಗು 10, ಚಿತ್ರದುರ್ಗ 10, ಗದಗ 9, ಚಾಮರಾಜನಗರ 8, ಹಾಸನ 4, ಚಿಕ್ಕಮಗಳೂರು 3, ಯಾದಗಿರಿ 2, ರಾಮನಗರದಲ್ಲಿ 1 ಪ್ರಕರಣ ಪತ್ತೆಯಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+