ಕರ್ನಾಟಕದಲ್ಲಿ ಹೊಸದಾಗಿ 2738 ಕೊರೊನಾ ಸೋಂಕಿತರು ಪತ್ತೆ

ಬೆಂಗಳೂರು, ಜುಲೈ 13: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗಿದ್ದು, ಮತ್ತೆ 2738 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

Recommended Video

      CPL starts midst Corona | ಕೊರೊನ ನಡುವೆಯೇ ಶುರುವಾಗಲಿದೆ CPL | Oneindia Kannada

      ಒಟ್ಟು 24,572 ಸಕ್ರಿಯ ಪ್ರಕರಣಗಳಿವೆ. ಇಂದು 73 ಮಂದಿ ಮೃತಪಟ್ಟಿದ್ದಾರೆ. ಇಂದಿನವರೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 757ಕ್ಕೆ ಏರಿಕೆಯಾಗಿದೆ. ಅನ್ಯ ಕಾರಣಗಳಿಂದ ನಾಲ್ಕು ಮಂದಿ ಮೃತಪಟ್ಟಿದ್ದಾರೆ. 4545 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 839 ಮಂದಿ ಗುಣಮುಖರಾಗಿದ್ದಾರೆ.

      41,571 ಖಚಿತ ಪ್ರಕರಣಗಳಿವೆ. ಆಸ್ಪತ್ರೆಯಿಂದ ಒಟ್ಟು 16,248 ಮಂದಿ ಬಿಡುಗಡೆ ಹೊಂದಿದ್ದಾರೆ. ಇಂದು ಒಟ್ಟು 17074 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಒಟ್ಟು 85,61,48 ಮಾದರಿಗಳನ್ನು ಪರೀಕ್ಷಿಸಲಾಗಿದೆ.

      2738 New Coronavirus Cases Reported in Karnataka Today, State Tally Rise to 41,571

      ಬೆಂಗಳೂರಿನಲ್ಲಿ 1315, ಯಾದಗಿರಿ 162, ಮೈಸೂರು 151, ದಕ್ಷಿಣ ಕನ್ನಡ 131, ಬಳ್ಳಾರಿ 106.ಕಲಬುರಗಿ 89, ವಿಜಯಪುರ 86, ಶಿವಮೊಗ್ಗ 74, ಧಾರವಾಡ 71, ಉಡುಪಿ 53, ತುಮಕೂರು 48, ರಾಯಚೂರು 45, ದಾವಣಗೆರೆ 45, ಚಿಕ್ಕಬಳ್ಳಾಪುರ 42, ಉತ್ತರ ಕನ್ನಡ 37, ಬಾಗಲಕೋಟೆ 37, ಕೊಪ್ಪಳ 31, ಮಂಡ್ಯ 30, ಕೊಡಗು 29, ಬೆಳಗಾವಿ 27, ಹಾಸನ 25, ಬೀದರ್ 23, ಬೆಂಗಳೂರು ಗ್ರಾಮಾಂತರ 21, ಕೋಲಾರ 21, ಚಿಕ್ಕಮಗಳೂರು 10, ಚಿತ್ರದುರ್ಗ 8, ಗದಗ 6, ಹಾವೇರಿ 6 ಪ್ರಕರಣಗಳು ಪತ್ತೆಯಾಗಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+