ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಬೆಂಗಳೂರು, ಆಗಸ್ಟ್ 10: ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು ಜುಲೈ 14 ರಂದು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿತ್ತು.
Recommended Video
SSLC Results : Chikkaballapura ರಾಜ್ಯಕ್ಕೆ ಫರ್ಸ್ಟ್ | Oneindia Kannada
ಸೆಪ್ಟೆಂಬರ್ 7 ರಿಂದ 18ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಮಾರ್ಚ್ 4 ರಿಂದ ಮಾರ್ಚ್ 21ರವರೆಗೆ ಪರೀಕ್ಷೆಗಳನ್ನು ನಡೆಸಲಾಗಿತ್ತು. ನಂತರ ಕೊರೊನಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಜೂನ್ 18ರಂದು ಇಂಗ್ಲಿಷ್ ಪರೀಕ್ಷೆಯನ್ನು ನಡೆಸಲಾಗಿತ್ತು. ಸುಮಾರು 6.75 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ ಬಂದಿತ್ತು.

| ಪರೀಕ್ಷಾ ದಿನಾಂಕ | ವಿಷಯ | ಸಮಯ |
| 07-09-2020 | ಉರ್ದು, ಸಂಸ್ಕೃತ, ಮಾಹಿತಿ ಮತ್ತು ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ಕೇರ್, ಬ್ಯೂಟಿ ಮತ್ತು ವೆಲ್ನೆಸ್ | ಬೆಳಗ್ಗೆ 10.15ರಿಂದ 1.30, ಮಧ್ಯಾಹ್ನ 2.15 ರಿಂದ 5.30 |
| 08-09-2020 | ಇತಿಹಾಸ, ಸಂಖ್ಯಾಶಾಸ್ತ್ರ. ಜೀವಶಾಸ್ತ್ರ | 10.15-1.30 |
| 09-09-2020 | ಹಿಂದಿ ತಮಿಳು ತೆಲುಗು ಮಲಯಾಳಂ ಮರಾಠಿ ಅರೇಬಿಕ್ ಫ್ರೆಂಚ್ | ಬೆಳಗ್ಗೆ 10.15ರಿಂದ 1.30, ಮಧ್ಯಾಹ್ನ 2.15 ರಿಂದ 5.30, 10-09-2020 ಇಂಗ್ಲಿಷ್ ಬೆಳಗ್ಗೆ 10.15ರಿಂದ 1.30 |
| 11-09-2020 | ಐಚ್ಛಿಕ ಕನ್ನಡ ಎಲೆಕ್ಟ್ರಾನಿಕ್ಸ್ ಗಣಕ ವಿಜ್ಞಾನ ಕರ್ನಾಟಕ ಸಂಗೀತ ಹಿಂದೂಸ್ತಾನಿ ಸಂಗೀತ ಭೂಗರ್ಭಶಾಸ್ತ್ರ | ಬೆಳಗ್ಗೆ 10.15ರಿಂದ 1.30-ಮಧ್ಯಾಹ್ನ 2.15 ರಿಂದ 5.30 |
| 12-09-2020 | ಅರ್ಥಶಾಸ್ತ್ರ ,ಭೌತಶಾಸ್ತ್ರ | ಬೆಳಗ್ಗೆ 10.15ರಿಂದ 1.30 |
| 14-09-2020 | ತರ್ಕಶಾಸ್ತ್ರ ವ್ಯವಹಾರ ಅಧ್ಯಯನ, ರಸಾಯನಶಾಸ್ತ್ರ, ಶಿಕ್ಷಣ | ಬೆಳಗ್ಗೆ 10.15ರಿಂದ 1.30 |
| 15-09-2020 | ಕನ್ನಡ | ಬೆಳಗ್ಗೆ 10.15ರಿಂದ 1.30 |
| 16-05-2020 | ರಾಜ್ಯಶಾಸ್ತ್ರ, ಬೇಸಿಕ್ ಮ್ಯಾಥ್ಸ್ | ಬೆಳಗ್ಗೆ 10.15ರಿಂದ 1.30 |
| 17-09-2020 | ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, ಗಣಿತ | ಬೆಳಗ್ಗೆ 10.15ರಿಂದ 1.30 |
| 18-09-2020 | ಭೂಗೋಳಶಾಸ್ತ್ರ , ಮನಃಶಾಸ್ತ್ರ | ಬೆಳಗ್ಗೆ 10.15ರಿಂದ 1.30, ಮಧ್ಯಾಹ್ನ 2.15 ರಿಂದ 5.30 |
More From
-
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
CBSE 12ನೇ ತರಗತಿಯ ಜೀವಶಾಸ್ತ್ರ ಪ್ರಶ್ನೆಪತ್ರಿಕೆ ವಿಶ್ಲೇಷಣೆ: ತಜ್ಞರು ಮತ್ತು ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ಮಾಹಿತಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ












Click it and Unblock the Notifications