• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದಲ್ಲಿ ಮತ್ತೆ ಹೊಸ ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಇಳಿಕೆ

|

ಬೆಂಗಳೂರು, ಅಕ್ಟೋಬರ್ 31: ಕರ್ನಾಟಕದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ.

ಕರ್ನಾಟಕಲ್ಲಿ ಇಂದು 3014 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 7468 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

24 ಗಂಟೆಯಲ್ಲಿ 28 ಮಂದಿ ಮೃತಪಟ್ಟಿದ್ದಾರೆ. ಒಟ್ಟು 823412 ಪ್ರಕರಣಗಳಿವೆ. 55017 ಸಕ್ರಿಯ ಪ್ರಕರಣಗಳಿವೆ.ಇದುವರೆಗೆ 11168 ಮಂದಿ ಮೃತಪಟ್ಟಿದ್ದಾರೆ. 757208 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 956 ಮಂದಿ ಐಸಿಯುನಲ್ಲಿದ್ದಾರೆ.

ಬಾಗಲಕೋಟೆಯಲ್ಲಿ 24, ಬಳ್ಳಾರಿ 70, ಬೆಳಗಾವಿ 35, ಬೆಂಗಳೂರು ಗ್ರಾಮಾಂತರ 44, ಬೆಂಗಳೂರು ನಗರ 1621, ಬೀದರ್ 3, ಚಾಮರಾಜನಗರ 28, ಚಿಕ್ಕಬಳ್ಳಾಪುರ 33, ಚಿತ್ರದುರ್ಗ 59, ದಕ್ಷಿಣ ಕನ್ನಡ 95, ದಾವಣಗೆರೆ 47, ಧಾರವಾಡ 27, ಗದಗ 23, ಹಾಸನ 173, ಹಾವೇರಿ 29, ಕಲಬುರಗಿ37 , ಕೊಡಗು17 , ಕೋಲಾರ 47, ಕೊಪ್ಪಳ08, ಮಂಡ್ಯ 89, ಮೈಸೂರು 161, ರಾಯಚೂರು 16, ರಾಮನಗರ 12, ಶಿವಮೊಗ್ಗ 18, ತುಮಕೂರು 53, ಉಡುಪಿ 49, ಉತ್ತರ ಕನ್ನಡ 24, ವಿಜಯಪುರ 122,ಯಾದಗಿರಿಯಲ್ಲಿ 20ಪ್ರಕರಣಗಳು ಪತ್ತೆಯಾಗಿವೆ.

English summary
3014 new Corona positive cases reported in Karnataka on October 31, 2020. 1621 new cases reported in Bengaluru city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X