ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಹೊಸದಾಗಿ 3082 ಕೋವಿಡ್-19 ಪ್ರಕರಣಗಳು ಪತ್ತೆ

|
Google Oneindia Kannada News

ಬೆಂಗಳೂರು, ಮಾರ್ಚ್ 28: ಕರ್ನಾಟಕದಲ್ಲಿ ಹೊಸದಾಗಿ 3082 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿವೆ.

ದಿನೇ ದಿನೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರು ಆತಂಕಗೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ 1285 ಕೊರೊನಾ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಇಲ್ಲಿಯವರೆಗೆ 951452 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ, ಒಂದೇ ದಿನದಲ್ಲಿ 12 ಮಂದಿ ಸಾವನ್ನಪ್ಪಿದ್ದು, ಇಲ್ಲಿಯವರೆಗೆ 12504 ಮಂದಿ ಮೃತಪಟ್ಟಿದ್ದಾರೆ.

 3082 New Coronavirus Cases Reported In Karnataka Today

23037 ಸಕ್ರಿಯ ಪ್ರಕರಣಗಳಿವೆ, ಒಟ್ಟು 987012 ಮಂದಿಗೆ ಕೊರೊನಾ ಸೋಂಕು ತಗುಲಿದೆ. 204 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾಗಲಕೋಟೆ 1, ಬಳ್ಳಾರಿ 53, ಬೆಳಗಾವಿ 36, ಬೆಂಗಳೂರು ಗ್ರಾಮಾಂತರ 46, ಬೆಂಗಳೂರು ನಗರ 2004, ಬೀದರ್ 63, ಚಾಮರಾಜನಗರ 09, ಚಿಕ್ಕಬಳ್ಳಾಪುರ 17, ಚಿಕ್ಕಮಗಳೂರು 08, ಚಿತ್ರದುರ್ಗ 12, ದಕ್ಷಿಣ ಕನ್ನಡ 68, ದಾವಣಗೆರೆ 07, ಧಾರವಾಡ 60, ಗದಗ 14, ಹಾಸನ 65, ಹಾವೇರಿ 2, ಕಲಬುರಗಿ 159, ಕೊಡಗು 14, ಕೋಲಾರ 09, ಕೊಪ್ಪಳ 20, ಮಂಡ್ಯ 34, ಮೈಸೂರು 114, ರಾಯಚೂರು 13, ರಾಮನಗರ 03, ಶಿವಮೊಗ್ಗ 33, ತುಮಕೂರು 59, ಉಡುಪಿ 115, ಉತ್ತರ ಕನ್ನಡ 11, ವಿಜಯಪುರ 24, ಯಾದಗಿರಿಯಲ್ಲಿ 9 ಪ್ರಕರಣಗಳು ದಾಖಲಾಗಿವೆ.

English summary
3082 New Coronavirus Cases Reported in Karnataka Today, State Tally Rise to 987012.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X