ಕರ್ನಾಟಕದಲ್ಲಿ ಹೊಸದಾಗಿ 317 ಕೊರೊನಾ ಸೋಂಕಿತರು ಪತ್ತೆ

ಬೆಂಗಳೂರು,ಫೆಬ್ರವರಿ 22: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಕೂಡ,ರಾಜ್ಯದಲ್ಲಿ ಕೊರೊನಾ ಅಬ್ಬರ ಕೊಂಚ ಕಡಿಮೆಯಾಗಿದೆ.

ಸೋಮವಾರ 317 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಐದು ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಇಂದು 181 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,03,943ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಮೂವರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

corona

ಸಾವಿನ ಸಂಖ್ಯೆ 12,299ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.ರಾಜ್ಯದಲ್ಲಿ ಇಂದು 287 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Recommended Video

      ತಲಪಾಡಿಯಲ್ಲಿ ಕೋವಿಡ್ ಚೆಕ್‌ಪೋಸ್ಟ್‌, ಕೇರಳದಿಂದ ಬರುವವರಿಗೆ ಆರ್‌ಟಿಪಿಸಿಆರ್‌ ಟೆಸ್ಟ್‌ ಕಡ್ಡಾಯ | Oneindia Kannada

      ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,30,087ಕ್ಕೆ ಏರಿಕೆಯಾಗಿದೆ. ಇನ್ನು 6061 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 128 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+