ಕರ್ನಾಟಕದಲ್ಲಿ 32,218 ಕೊರೊನಾ ಸೋಂಕಿತರು ಪತ್ತೆ, 353 ಮಂದಿ ಸಾವು
ಬೆಂಗಳೂರು, ಮೇ 21: ಕರ್ನಾಟಕದಲ್ಲಿ ಹೊಸದಾಗಿ 32,218 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಗುರುವಾರಕ್ಕೆ ಹೋಲಿಸಿದರೆ ಸ್ವಲ್ಪ ಹೆಚ್ಚಾದಂತಾಗಿದೆ.
ಒಂದೇ ದಿನ 353 ಮಂದಿ ಮೃತಪಟ್ಟಿದ್ದು, ಇಲ್ಲಿಯವರೆಗೆ 24,207 ಮಂದಿ ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಯಲ್ಲಿ 52,581 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಇದುವರೆಗೆ 1829276 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 514238 ಸಕ್ರಿಯ ಪ್ರಕರಣಗಳಿವೆ.

ಒಟ್ಟು 2367742 ಕೊರೊನಾ ಸೋಂಕಿತರಿದ್ದಾರೆ, ಪಾಸಿಟಿವಿಟಿ ದರ ಶೇ.24.22ರಷ್ಟಿದೆ. ಬಾಗಲಕೋಟೆ 275, ಬಳ್ಳಾರಿ 1650, ಬೆಳಗಾವಿ 1138, ಬೆಂಗಳೂರು ಗ್ರಾಮಾಂತರ 641, ಬೆಂಗಳೂರು ನಗರದಲ್ಲಿ 9591, ಬೀದರ್ 75, ಚಾಮರಾಜನಗರ 470, ಚಿಕ್ಕಬಳ್ಳಾಪುರ 845, ಚಿಕ್ಕಮಗಳೂರು 672, ಚಿತ್ರದುರ್ಗ 838, ದಕ್ಷಿಣ ಕನ್ನಡ 864, ದಾವಣಗೆರೆ 681, ಧಾರವಾಡ 809, ಗದಗ 530, ಹಾಸನ 2071, ಹಾವೇರಿ 387, ಕಲಬುರಗಿ 352, ಕೊಡಗು 512, ಕೋಲಾರ 479, ಕೊಪ್ಪಳ 598, ಮಂಡ್ಯ 296, ಮೈಸೂರು 2355, ರಾಯಚೂರು 558, ರಾಮನಗರ 375, ಶಿವಮೊಗ್ಗ 892, ತುಮಕೂರು 1773, ಉಡುಪಿ 854, ಉತ್ತರ ಕನ್ನಡ 768, ವಿಜಯಪುರ 349, ಯಾದಗಿರಿ 520 ಪ್ರಕರಣಗಳು ದಾಖಲಾಗಿವೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications