ಕರ್ನಾಟಕದಲ್ಲಿ ಹೊಸ ಕೊರೊನಾ ಸೋಂಕಿತರಿಗಿಂತ ಡಿಸ್ಚಾರ್ಜ್ ಆದವರೇ ದುಪ್ಪಟ್ಟು

ಬೆಂಗಳೂರು, ನವೆಂಬರ್ 04: ಕರ್ನಾಟಕದಲ್ಲಿ ಇಂದು ಹೊಸ ಕೊರೊನಾ ಸೋಂಕಿತರಿಗಿಂತ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಮಂಗಳವಾರಕ್ಕೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಸ್ವಲ್ಪ ಹೆಚ್ಚಾಗಿದೆ. ಇಂದು 3377 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

35693 ಸಕ್ರಿಯ ಪ್ರಕರಣಗಳಿವೆ, ಒಟ್ಟು 835773 ಕೊರೊನಾ ಸೋಂಕಿತರಿದ್ದಾರೆ.ಒಂದೇ ದಿನದಲ್ಲಿ 34 ಮಂದಿ ಮೃತಪಟ್ಟಿದ್ದಾರೆ. ಇಂದು 8045 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಇಲ್ಲಿಯವರೆಗೆ 788780 ಮಂದಿ ಬಿಡುಗಡೆಯಾಗಿದ್ದಾರೆ. ಇದುವರೆಗೆ ಒಟ್ಟು 11281 ಮಂದಿ ಮೃತಪಟ್ಟಿದ್ದಾರೆ. 928 ಮಂದಿ ಐಸಿಯುಲ್ಲಿದ್ದಾರೆ.

3377 New Coronavirus Cases Reported In Karnataka On November 04

ಬಾಗಲಕೋಟೆ 47, ಬಳ್ಳಾರಿ 66, ಬೆಳಗಾವಿ 46, ಬೆಂಗಳೂರು ಗ್ರಾಮಾಂತರ 92, ಬೆಂಗಳೂರು ನಗರ 1953, ಬೀದರ್ 02, ಚಾಮರಾಜನಗರ 17, ಚಿಕ್ಕಬಳ್ಳಾಪುರ07, ಚಿಕ್ಕಮಗಳೂರು 29, ಚಿತ್ರದುರ್ಗ 52, ದಕ್ಷಿಣ ಕನ್ನಡ 70, ದಾವಣಗೆರೆ 09, ಧಾರವಾಡ 39, ಗದಗ02 , ಹಾಸನ 172, ಹಾವೇರಿ 20, ಕಲಬುರಗಿ 45, ಕೊಡಗು 10, ಕೋಲಾರ 75, ಕೊಪ್ಪಳ 25, ಮಂಡ್ಯ 93, ಮೈಸೂರು 168, ರಾಯಚೂರು 20, ರಾಮನಗರ 22, ಶಿವಮೊಗ್ಗ 32, ತುಮಕೂರು 95, ಉಡುಪಿ 50, ಉತ್ತರ ಕನ್ನಡ 58, ವಿಜಯಪುರ 43, ಯಾದಗಿರಿಯಲ್ಲಿ 18 ಪ್ರಕರಣಗಳು ಪತ್ತೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+