ಕರ್ನಾಟಕದಲ್ಲಿ ಕೊಂಚ ಇಳಿದ ಕೊರೊನಾ ಸೋಂಕಿತ ಪ್ರಕರಣ
ಬೆಂಗಳೂರು, ಮೇ 2: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕಡಿಮೆಯಾಗಿದೆ.
ಕಳೆದ 24ಗಂಟೆಯಲ್ಲಿ ರಾಜ್ಯದಲ್ಲಿ 37733 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 21149 ಕೊರೊನಾ ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದುವರೆಗೆ 1164398 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ, 421436 ಸಕ್ರಿಯ ಪ್ರಕರಣಗಳಿವೆ. ಒಂದೇ ದಿನದಲ್ಲಿ 217 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 16011 ಮಂದಿ ಸಾವನ್ನಪ್ಪಿದ್ದಾರೆ, ಒಟ್ಟು 1601865 ಪ್ರಕರಣಗಳಿವೆ.

ಬಾಗಲಕೋಟೆ 691, ಬಳ್ಳಾರಿ 1156, ಬೆಳಗಾವಿ 372, ಬೆಂಗಳೂರು ಗ್ರಾಮಾಂತರ 286, ಬೆಂಗಳೂರು ನಗರ 21199, ಬೀದರ್ 584, ಚಾಮರಾಜನಗರ 271, ಚಿಕ್ಕಬಳ್ಳಾಪುರ 446, ಚಿಕ್ಕಮಗಳೂರು 166, ಚಿತ್ರದುರ್ಗ 152, ದಕ್ಷಿಣ ಕನ್ನಡ 996, ದಾವಣಗೆರೆ 317, ಧಾರವಾಡ 741, ಗದಗ 118, ಹಾಸನ 792, ಹಾವೇರಿ 157, ಕಲಬುರಗಿ 427, ಕೊಡಗು 246, ಕೋಲಾರ 282, ಕೊಪ್ಪಳ 567, ಮಂಡ್ಯ 653, ಮೈಸೂರು 2750, ರಾಯಚೂರು 445, ರಾಮನಗರ 441, ಶಿವಮೊಗ್ಗ 620, ತುಮಕೂರು 1302, ಉಡುಪಿ 413, ಉತ್ತರ ಕನ್ನಡ 5328, ವಿಜಯಪುರ 303, ಯಾದಗಿರಿಯಲ್ಲಿ 302 ಪ್ರಕರಣಗಳು ಪತ್ತೆಯಾಗಿವೆ.












Click it and Unblock the Notifications