ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ; 24 ಗಂಟೆಯಲ್ಲಿ 39,510 ಹೊಸ ಪ್ರಕರಣ, 480 ಸಾವು

|
Google Oneindia Kannada News

ಬೆಂಗಳೂರು, ಮೇ 11; ಕರ್ನಾಟಕದಲ್ಲಿ 24 ಗಂಟೆಯಲ್ಲಿ 39,510 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 480 ಜನರು ಮೃತಪಟ್ಟಿದ್ದಾರೆ ಎಂದು ಹೆಲ್ತ್ ಬುಲೆಟಿನ್ ಹೇಳಿದೆ.

Recommended Video

#Covid19Updates Karnataka: ರಾಜ್ಯದಲ್ಲಿ ಇಂದು 39510 ಜನರಿಗೆ ಸೋಂಕು | Oneindia Kannada

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, 24 ಗಂಟೆಯಲ್ಲಿ ರಾಜ್ಯದಲ್ಲಿ ಆಸ್ಪತ್ರೆಯಿಂದ 22,584 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ.

ಕರ್ನಾಟಕ; ಹೊಸ ಕೋವಿಡ್ ಪ್ರಕರಣ ಕೊಂಚ ಇಳಿಕೆ ಕರ್ನಾಟಕ; ಹೊಸ ಕೋವಿಡ್ ಪ್ರಕರಣ ಕೊಂಚ ಇಳಿಕೆ

ರಾಜ್ಯದ ಒಟ್ಟು ಪ್ರಕರಣಗಳ ಸಂಖ್ಯೆ 20,13,193ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 5,87,452ಕ್ಕೆ ತಲುಪಿದೆ. ಇದುವರೆಗೂ ಒಟ್ಟು ಗುಣಮುಖಗೊಂಡರು 1405869, ಒಟ್ಟು ಮೃತಪಟ್ಟವರ ಸಂಖ್ಯೆ 19852.

ಕರ್ನಾಟಕದ ಕೋವಿಡ್ ಪ್ರಕರಣ ಇಳಿಕೆ, ಪರೀಕ್ಷೆ ಸಂಖ್ಯೆಯೂ ಕಡಿಮೆ ಕರ್ನಾಟಕದ ಕೋವಿಡ್ ಪ್ರಕರಣ ಇಳಿಕೆ, ಪರೀಕ್ಷೆ ಸಂಖ್ಯೆಯೂ ಕಡಿಮೆ

39,510 New Covid Cases Reported In Karnataka

11,579 ಆಂಟಿಜೆನ್, 104659 ಆರ್‌ಟಿಪಿಸಿಆರ್ ಪರೀಕ್ಷೆಗಳನ್ನು ಸೇರಿಸಿ ಒಟ್ಟು 1,16,238 ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದೆ. ಇದುವರೆಗೂ ರಾಜ್ಯದಲ್ಲಿ 27258568 ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

 ಕೋವಿಡ್ ನಿರ್ವಹಣೆಯಲ್ಲಿ ಮೋದಿ ವೈಫಲ್ಯ: ಮಹತ್ವದ ಬದಲಾವಣೆಗೆ RSS ಸೂಚನೆ? ಕೋವಿಡ್ ನಿರ್ವಹಣೆಯಲ್ಲಿ ಮೋದಿ ವೈಫಲ್ಯ: ಮಹತ್ವದ ಬದಲಾವಣೆಗೆ RSS ಸೂಚನೆ?

ಯಾವ ಜಿಲ್ಲೆ ಎಷ್ಟು?; ಬೆಂಗಳೂರು ನಗರದಲ್ಲಿ 15,879 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9,83,519. ಸಕ್ರಿಯ ಪ್ರಕರಣಗಳ ಸಂಖ್ಯೆ 3,62,696.

ಬಳ್ಳಾರಿ 1558. ಮಂಡ್ಯ 1359. ಶಿವಮೊಗ್ಗ 1108. ಉಡುಪಿ 1083. ಉತ್ತರ ಕನ್ನಡ 1084. ಕೋಲಾರ 913. ಬೆಳಗಾವಿ 755. ಚಿಕ್ಕಬಳ್ಳಾಪುರ 609. ದಕ್ಷಿಣ ಕನ್ನಡ 915. ಧಾರವಾಡ 740 ಹೊಸ ಪ್ರಕರಣಗಳು ದಾಖಲಾಗಿವೆ.

ಹಾವೇರಿ 465. ಕೊಪ್ಪಳ 414. ಮೈಸೂರು 2170. ತುಮಕೂರು 2496. ವಿಜಯಪುರ 485. ಯಾದಗಿರಿ 426 ಹೊಸ ಪ್ರಕರಣಗಳು ವರದಿಯಾಗಿವೆ.

English summary
Karnataka reported 39,510 new COVID cases in last 24 hours. 480 people died and 22,584 discharged from hospital. State total tally now 20,13,193 with 5,87,452 active cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X