Breaking; ಕರ್ನಾಟಕ, 41 ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಏಪ್ರಿಲ್ 19; ಕರ್ನಾಟಕ ಸರ್ಕಾರ 41 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಸೋಮವಾರ ಸಹ 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿತ್ತು.
ಮಂಗಳವಾರ ಕರ್ನಾಟಕ ಸರ್ಕಾರ 41 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಬದಲಾವಣೆಯಾಗಿದೆ.
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಇಷ್ಟು ಐಎಎಸ್ ಅಧಿಕಾರಿಗಳ ವರ್ಗಾವಣೆಯಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ ಟ್ವೀಟ್‌ನಲ್ಲಿದೆ.

ವರ್ಗಾವಣೆಗೊಂಡ ಅಧಿಕಾರಿಗಳು
ಕರ್ನಾಟಕ ಸರ್ಕಾರ ಮಂಗಳವಾರ 41 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.#Karnataka #Karnatakagovernment #IASofficers #ಒನ್ಇಂಡಿಯಾಕನ್ನಡಸುದ್ದಿ pic.twitter.com/bfvFyiISSf
— oneindiakannada (@OneindiaKannada) April 19, 2022












Click it and Unblock the Notifications