ಕರ್ನಾಟಕ; 4,267 ಹೊಸ ಕೋವಿಡ್ ಪ್ರಕರಣ ದಾಖಲು

ಬೆಂಗಳೂರು, ಆಗಸ್ಟ್ 10 : ಕರ್ನಾಟಕದಲ್ಲಿ 4,267 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,82,354ಕ್ಕೆ ಏರಿಕೆಯಾಗಿದೆ.

Recommended Video

      SSLC Results : Chikkaballapura ರಾಜ್ಯಕ್ಕೆ ಫರ್ಸ್ಟ್ | Oneindia Kannada

      ಸೋಮವಾರ ಕರ್ನಾಟಕದಲ್ಲಿ 4,267 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿಇಂದು 114 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 79,908.

      5218 ಜನರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್ ಸೋಂಕಿನಿಂದಾಗಿ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 3,312ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

      4267 New Coronavirus Cases In Karnataka On August 10

      ಬೆಂಗಳೂರು ನಗರದಲ್ಲಿ ಸೋಮವಾರ 1243 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 75,428ಕ್ಕೆ ಏರಿಕೆಯಾಗಿದೆ. ನಗರದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 32,985.

      ಸೋಮವಾರ ಮೈಸೂರಿನಲ್ಲಿ 374, ಬಳ್ಳಾರಿಯಲ್ಲಿ 253, ದಾವಣಗೆರೆಯಲ್ಲಿ 225, ಕಲಬುರಗಿಯಲ್ಲಿ 196, ರಾಯಚೂರಿನಲ್ಲಿ 165, ಧಾರವಾಡದಲ್ಲಿ 157 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿವೆ.

      ರಾಜ್ಯದಲ್ಲಿ ಇಂದು 5218 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು ಇಂದು ಸಂಜೆ 4 ಗಂಟೆಗೆ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+