ಏಪ್ರಿಲ್ 3; ಕರ್ನಾಟಕದಲ್ಲಿ 4373 ಹೊಸ ಪ್ರಕರಣಗಳು ದಾಖಲು

ಬೆಂಗಳೂರು, ಏಪ್ರಿಲ್ 3: ಕರ್ನಾಟಕದಲ್ಲಿ ಶನಿವಾರ ಹೊಸದಾಗಿ 4373 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1010602ಕ್ಕೆ ಏರಿಕೆಯಾಗಿದೆ. ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಎರಡು ದಿನಗಳಿಂದ ಐದು ಸಾವಿರದ ಅಂಚಿನಲ್ಲಿ ಪ್ರಕರಣಗಳು ದಾಖಲಾಗುತ್ತಿವೆ.

ಬೆಂಗಳೂರು ನಗರ ಪ್ರದೇಶದಲ್ಲಿ ಅತಿ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದು, 3002 ಪ್ರಕರಣಗಳು ದಾಖಲಾಗಿವೆ. ಬೀದರ್, ಕಲಬುರಗಿ, ಮೈಸೂರು, ತುಮಕೂರಿನಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆಯಾಗಿವೆ.

4373 New Coronavirus Cases Reported In Karnataka On April 3

ಕಳೆದ 24 ಗಂಟೆಗಳಲ್ಲಿ 1959 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಹತ್ತೊಂಬತ್ತು ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಒಟ್ಟು 36614 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ಒಟ್ಟು 961359 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 12610 ಮಂದಿ ಸಾವನ್ನಪ್ಪಿದ್ದಾರೆ.

Recommended Video

      'ಟಫ್ ರೂಲ್ಸ್ ನಲ್ಲಿ ಯಾವುದೇ ಬದಲಾವಣೆ ಇಲ್ಲ'-ಆರೋಗ್ಯ ಸಚಿವ ಡಾ.ಕೆ ಸುಧಾಕರ್ | Oneindia Kannada

      ರಾಜ್ಯದಲ್ಲಿ ಮತ್ತೆ ಐದು ಸಾವಿರದ ಅಂಚಿಗೆ ಬಂದ ಕೊರೊನಾ ಪ್ರಕರಣ

      ಜಿಲ್ಲಾವಾರು ಕೊರೊನಾ ವರದಿ:
      ಬಾಗಲಕೋಟೆ 8, ಬಳ್ಳಾರಿ 23, ಬೆಳಗಾವಿ 30, ಬೆಂಗಳೂರು ಗ್ರಾಮಾಂತರ 54, ಬೆಂಗಳೂರು ನಗರ 3002, ಬೀದರ್ 172, ಚಾಮರಾಜನಗರ 10, ಚಿಕ್ಕಬಳ್ಳಾಪುರ 13, ಚಿಕ್ಕಮಗಳೂರು 36, ಚಿತ್ರದುರ್ಗ 14, ದಕ್ಷಿಣ ಕನ್ನಡ 83, ದಾವಣಗೆರೆ 29, ಧಾರವಾಡ 39, ಗದಗ 9, ಹಾಸನ 59, ಹಾವೇರಿ 4, ಕಲಬುರಗಿ 151, ಕೊಡಗು 11, ಕೋಲಾರ 37, ಕೊಪ್ಪಳ 32, ಮಂಡ್ಯ 36, ಮೈಸೂರು 171, ರಾಯಚೂರು 19, ರಾಮನಗರ 7, ಶಿವಮೊಗ್ಗ 36, ತುಮಕೂರು 167, ಉಡುಪಿ 53, ಉತ್ತರ ಕನ್ನಡ 29, ವಿಜಯಪುರ 18, ಯಾದಗಿರಿಯಲ್ಲಿ 13 ಪ್ರಕರಣಗಳು ದಾಖಲಾಗಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+