ಕಾರ್ಯಕರ್ತರಿಗೆ ಕಾಂಗ್ರೆಸ್ ಗುಡ್ ನ್ಯೂಸ್ : 44 ಮಂದಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ- ಇಲ್ಲಿದೆ ಪಟ್ಟಿ
ಬೆಂಗಳೂರು, ಫೆಬ್ರವರಿ 29: ಲೋಕಸಭಾ ಚುನಾವಣೆ ಹೊತ್ತಲಿ ಕಾರ್ಯಕರ್ತರು ಹಾಗೂ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರದ ತಿಂಗಳ ಹಿಂದಷ್ಟೇ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿತ್ತು. ಇದೀಗ ಕಾರ್ಯಕರ್ತರಿಗೂ ಗುಡ್ ನ್ಯೂಸ್ ನೀಡಿದೆ.
ಹೌದು, ಪಕ್ಷದ 44 ಮಂದಿ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದೆ. ಇದರೊಂದಿಗೆ ಬಹಳಷ್ಟು ಸಮಯದಿಂದ ನನೆಗುದಿಗೆ ಬಿದ್ದಿದ್ದ ನಿಗಮ ಮಂಡಳಿ ನೇಮಕ ಪ್ರಹಸನಕ್ಕೆ ಕೊನೆಗೂ ತೆರೆಬಿದ್ದಂತಾಗಿದೆ. 34 ಶಾಸಕರಿಗೆ ಹಾಗೂ 44 ಕಾರ್ಯಕರ್ತರಿಗೆ ಕಾಂಗ್ರೆಸ್ ಸರ್ಕಾರ ನಿಗಮ ಮಂಡಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದೆ.

ಯಾರಿಗೆ ಯಾವ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ?
ಮಮತಾ ಗಟ್ಟಿ - ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ
ಜಿ.ಪಲ್ಲವಿ - ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ
ಹೆಚ್.ಸಿ.ಸುಧೀಂದ್ರ - ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷ
ಕಾಂತಾ ನಾಯ್ಕ - ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷೆ
ಮುಂಡರಗಿ ನಾಗರಾಜು - ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ
ವಿನೋದ್ ಕೆ. ಅಸೂಟಿ - ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ
ಬಿ.ಹೆಚ್.ಹರೀಶ್ - ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ
ಡಾ.ಅಂಶುಮಂತ್ - ಭದ್ರಾ ಕಾಡಾ ಅಧ್ಯಕ್ಷ
ಜೆ.ಎಸ್.ಆಂಜನೇಯಲು - ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
ಡಾ.ಬಿ.ಯೋಗೇಶ್ ಬಾಬು - ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ
ಮರೀಗೌಡ ಯಾದಗಿರಿ - ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ
ದೇವೇಂದ್ರಪ್ಪ ವರ್ತೂರು - ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ
ರಾಜಶೇಖರ್ ರಾಮಸ್ವರಂ - ಕರ್ನಾಟಕ ಜೈವಿಕ ಇಂಧನ ಮಂಡಳಿ ಅಧ್ಯಕ್ಷ
ಕೆ.ಮರೀಗೌಡ - ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಎಸ್.ಮನೋಹರ್ - ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್
ಅಯೂಬ್ ಖಾನ್ - ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ
ಜಯಸಿಂಹ - ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ
ವಿಜಯ್ ಕೆ.ಮುಳುಗುಂದ್ - ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ
ಮರಿಸ್ವಾಮಿ ಚಾಮರಾಜನಗರ - ಕಾಡಾ ಅಧ್ಯಕ್ಷ
ಸದಾಶಿವ ಉಲ್ಲಾಳ್ - ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
ರಘುನಂದನ್ ರಾಮಣ್ಣ - ಬಿಎಂಐಸಿಎಪಿಎ ಅಧ್ಯಕ್ಷ
ಬಸವರಾಜ್ ಜಾಬಶೆಟ್ಟಿ - ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಸಾಧು ಕೋಕಿಲ - ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ
ಆರ್.ಎಂ ಮಂಹುನಾಥ : ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರು
ಜಯಣ್ಣ- ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ
ಆರ್. ಸಂಪತ್ ರಾಜ್- ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮ
ಪದ್ಮಾವತಿ- ಮಹಿಳಾ ಅಭಿವೃದ್ಧಿ ನಿಗಮ ಅಧ್ಯಕ್ಷರು
ಶ್ರೀನಿವಾಸ್ - ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ
ಶಾಕಿರ್ ಸನದಿ- ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು
ಸೋಮಣ್ಣ ಬೇವಿನಮರದ - ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು
ಮೆಹಬೂಬ್ ಪಾಷಾ- ಕಂಠೀರವ ಸ್ಟುಡಿಯೋ
ಕೀರ್ತಿ ಗಣೇಶ್- ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಅಧ್ಯಕ್ಷರು
ಮಜರ್ ಖಾನ್- ದೇವರಾಜು ಅರಸು ಟ್ರಕ್ ಟರ್ಮಿನಲ್ ಅಧ್ಯಕ್ಷರು
ಸವಿತಾ ರಘು- ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರು
ಲಲಿತ್ ರಾಘವ್- ಕರ್ನಾಟಕ ವಿದ್ಯುತ್ ಕಾರ್ನಾನೆ ಅಧ್ಯಕ್ಷ
ಜಿ ಎಸ್ ಮಂಜುನಾಥ -ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಅಧ್ಯಕ್ಷರು
ಮಾಲಾ ನಾರಾಯಣರಾವ್- ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು
ರಿಜ್ವಾನ್ - ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಮಗದ ಅಧ್ಯಕ್ಷರು
ಕೇಶವ ರೆಡ್ಡಿ- ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರ
ತಾಜ್ ಪೀರ್- ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ
ಗಂಗಾಧರ್- ಮೈಸೂರು ಸಕ್ಕರೆ ಕಾರ್ಖಾನೆ
ಅಲ್ತಾಫ್- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
-
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications