ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ 44438 ಮಂದಿ ಕೊರೊನಾ ಸೋಂಕಿತರು ಪತ್ತೆ, 239 ಮಂದಿ ಸಾವು

|
Google Oneindia Kannada News

ಬೆಂಗಳೂರು, ಮೇ 03: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 44438 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಒಂದೇ ದಿನದಲ್ಲಿ 20901 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ, ಇಲ್ಲಿಯವರೆಗೆ 1185299 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ 2ನೇ ದಿನ 40 ಸಾವಿರದ ಗಡಿ ದಾಟಿದ ಕೊರೊನಾವೈರಸ್ ಕರ್ನಾಟಕದಲ್ಲಿ 2ನೇ ದಿನ 40 ಸಾವಿರದ ಗಡಿ ದಾಟಿದ ಕೊರೊನಾವೈರಸ್

ಭಾನುವಾರಕ್ಕೆ ಹೋಲಿಸಿದರೆ ಕೊರೊನಾ ಸೋಂಕಿತ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗಿವೆ. ಒಂದೇ ದಿನದಲ್ಲಿ 239 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೆ 16250 ಮಂದಿ ಮೃತಪಟ್ಟಿದ್ದಾರೆ.

44438 New Coronavirus Cases Reported in Karnataka Today, State Tally Rise to 1646303

444734 ಸಕ್ರಿಯ ಪ್ರಕರಣಗಳಿವೆ, ಒಟ್ಟು 1646303 ಪ್ರಕರಣಗಳಿವೆ. ಬಾಗಲಕೋಟೆ 569, ಬಳ್ಳಾರಿ 990, ಬೆಳಗಾವಿ 559, ಬೆಂಗಳೂರು ಗ್ರಾಮಾಂತರ 815, ಬೆಂಗಳೂರು ನಗರ 22115, ಬೀದರ್ 396, ಚಾಮರಾಜನಗರ 724, ಚಿಕ್ಕಬಳ್ಳಾಪುರ 886, ಚಿಕ್ಕಮಗಳೂರು 206, ಚಿತ್ರದುರ್ಗ 151, ದಕ್ಷಿಣ ಕನ್ನಡ 793, ದಾವಣಗೆರೆ 104, ಧಾರವಾಡ 1021, ಗದಗ 191, ಹಾಸನ 1673, ಹಾವೇರಿ 330, ಕಲಬುರಗಿ 1083, ಕೊಡಗು 628, ಕೋಲಾರ 656, ಕೊಪ್ಪಳ 617, ಮಂಡ್ಯ 1367, ಮೈಸೂರು 2685, ರಾಯಚೂರು 529, ರಾಮನಗರ 492, ಶಿವಮೊಗ್ಗ 584, ತುಮಕೂರು 2361, ಉಡುಪಿ 529, ಉತ್ತರ ಕನ್ನಡ 776, ವಿಜಯಪುರ 274, ಯಾದಗಿರಿಯಲ್ಲಿ 337 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

Recommended Video

ಮಮತಾ ಬ್ಯಾನರ್ಜಿ ವಿರುದ್ಧ ತಿರುಗಿಬಿದ್ದ CT ರವಿ | Oneindia Kannada

English summary
44438 New Coronavirus Cases Reported in Karnataka Today, State Tally Rise to 1646303 ,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X