ಬೆಂಗಳೂರು 2050, ಕರ್ನಾಟಕದಲ್ಲಿ ಒಟ್ಟು 4764 ಕೊರೊನಾ ಸೋಂಕಿತರು ಪತ್ತೆ

ಬೆಂಗಳೂರು, ಜುಲೈ 22: ಕರ್ನಾಟಕದಲ್ಲಿ ಮತ್ತೆ 4764 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

Recommended Video

      ಅಪ್ಪನ ಹಾದಿಯನ್ನೇ ಹಿಡಿದ ಮಗ | Oneindia Kannada

      ಇಂದು 1780 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 27239 ಮಂದಿ ಗುಣಮುಖರಾಗಿದ್ದಾರೆ. ಒಂದೇ ದಿನ 55 ಮಂದಿ ಸಾವನ್ನಪ್ಪಿದ್ದಾರೆ. 47,069 ಪ್ರಕರಣಗಳು ಸಕ್ರಿಯವಾಗಿವೆ.

      ಒಟ್ಟು 75833 ಕೊರೊನಾ ಸೋಂಕಿತ ಪ್ರಕರಣಗಳಿವೆ. ಇದುವರೆಗೆ 1519 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆರು ಮಂದಿ ಅನ್ಯ ಕಾರಣಗಳಿಂದ ಸಾವನ್ನಪ್ಪಿದ್ದಾರೆ. 618 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

      4764 New Coronavirus Cases Reported In Karnataka Today, State Tally Rise To 75833

      ಬೆಂಗಳೂರಿನಲ್ಲಿ 2050 ಪ್ರಕರಣಗಳು ಪತ್ತೆಯಾಗಿವೆ, ಉಡುಪಿ 281, ಬೆಳಗಾವಿ 219, ಕಲಬುರಗಿ 175, ದಕ್ಷಿಣ ಕನ್ನಡ 162, ಧಾರವಾಡ 158, ಮೈಸೂರು 145, ಬೆಂಗಳೂರು ಗ್ರಾಮಾಂತರ 139, ರಾಯಚೂರು 135, ಬಳ್ಳಾರಿ 134, ಚಿಕ್ಕಬಳ್ಳಾಪುರ 110, ದಾವಣಗೆರೆ 96, ಕೋಲಾರ 88, ಚಿಕ್ಕಮಗಳೂರು 82, ಬೀದರ್ 77, ಹಾಸನ 72, ಗದಗ 71, ಬಾಗಲಕೋಟೆ 70, ಉತ್ತರ ಕನ್ನಡ 63, ಶಿವಮೊಗ್ಗ 59, ವಿಜಯಪುರ 52, ತುಮಕೂರು 52, ಹಾವೇರಿ 50, ರಾಮನಗರ 45, ಯಯಾದಗಿರಿ 43, ಚಿತ್ರದುರ್ಗ 40, ಮಂಡ್ಯ 37, ಚಾಮರಾಜನಗರ 31, ಕೊಪ್ಪಳ 21, ಕೊಡಗು 7.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+