ಕರ್ನಾಟಕದಲ್ಲಿ ಖುಷಿ ಕೊಡುತ್ತೆ ಕೊರೊನಾ ಸೋಂಕಿತರ ಸಂಖ್ಯೆ!?

ಬೆಂಗಳೂರು, ಫೆಬ್ರವರಿ.07: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಅಟ್ಟಹಾಸ ತಗ್ಗಿದೆ. ರಾಜ್ಯದ 21 ಜಿಲ್ಲೆಗಳಲ್ಲಿ ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದಂಕಿಗೆ ಇಳಿಕೆಯಾಗಿದೆ. ಬೆಂಗಳೂರು ನಗರವನ್ನು ಹೊರತುಪಡಿಸಿ ಉಳಿದ 9 ಜಿಲ್ಲೆಗಳಲ್ಲಿ ಎರಡಂಕಿಯ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 487 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 942518ಕ್ಕೆ ಏರಿಕೆಯಾಗಿದೆ. ಕಳೆದೊಂದು ದಿನದಲ್ಲಿ ಕೊರೊನಾವೈರಸ್ ನಿಂದ ಮೂವರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 12236ಕ್ಕೆ ಏರಿಕೆ ಆಗಿದೆ.

ಸಿಹಿಸುದ್ದಿ: ಕೊರೊನಾ ಲಸಿಕೆ ಬಂತು, ಸಾವು ಕಡಿಮೆ, ಸೋಂಕು ಇಳಿಮುಖ!?
ಗುರುವಾರದ ಅಂಕಿ-ಅಂಶಗಳ ಪ್ರಕಾರ, ಒಟ್ಟು 942518 ಸೋಂಕಿತ ಪ್ರಕರಣಗಳ ಪೈಕಿ 924304 ಸೋಂಕಿತರು ಗುಣಮುಖರಾಗಿದ್ದಾರೆ. ಒಂದು ದಿನದಲ್ಲೇ 493 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ ರಾಜ್ಯದಲ್ಲಿ 5959 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

487 New Coronavirus Cases Reported in Karnataka Today, State Tally Rise to 942518

Recommended Video

      ಉತ್ತರಾಖಂಡ ದುರ್ಘಟನೆಯ ಬಗ್ಗೆ ಮೊದಲೇ ಸೂಚನೆ ಇತ್ತಾ? | Oneindia Kannada

      ರಾಜ್ಯದ 21 ಜಿಲ್ಲೆಗಳಲ್ಲಿ ಒಂದಂಕಿ ಕೊವಿಡ್-19 ಪ್ರಕರಣ:
      ರಾಜ್ಯದಲ್ಲಿ ಒಟ್ಟು 487 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಅಷ್ಟಾಗಿಯೂ ರಾಜ್ಯ 21 ಜಿಲ್ಲೆಗಳಲ್ಲಿ ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದಂಕಿಗಿಂತ ಹೆಚ್ಚಾಗಿಲ್ಲ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 7, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು 250, ಬೀದರ್ 18, ಚಾಮರಾಜನಗರ 1, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 3, ಚಿತ್ರದುರ್ಗ 16, ದಕ್ಷಿಣ ಕನ್ನಡ 30, ದಾವಣಗೆರೆ 6, ಧಾರವಾಡ 9, ಗದಗ 0, ಹಾಸನ 11, ಹಾವೇರಿ 0, ಕಲಬುರಗಿ 20, ಕೊಡಗು 7, ಕೋಲಾರ 3, ಕೊಪ್ಪಳ 0, ಮಂಡ್ಯ 4, ಮೈಸೂರು 38, ರಾಯಚೂರು 1, ರಾಮನಗರ 1, ಶಿವಮೊಗ್ಗ 4, ತುಮಕೂರು 23, ಉಡುಪಿ 12, ಉತ್ತರ ಕನ್ನಡ 3, ವಿಜಯಪುರ 7, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+