ಕರ್ನಾಟಕದಲ್ಲಿ ಮತ್ತೆ 5 ಸಾವಿರ ಕೊರೊನಾ ಸೋಂಕಿತರು ಪತ್ತೆ

ಬೆಂಗಳೂರು, ಜುಲೈ 24: ಕರ್ನಾಟಕದಲ್ಲಿ ಮತ್ತೆ 5 ಸಾವಿರ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

Recommended Video

      ನಾವಿದ್ದೇವೆ ಯೋಚನೆ ಮಾಡಬೇಡಿ ಎಂದ ಶಿವಣ್ಣ

      ಕಳೆದ 24 ಗಂಟೆಯಲ್ಲಿ 110 ಮಂದಿ ಸಾವನ್ನಪ್ಪಿದ್ದಾರೆ. ಇಂದು 2037 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 31,347 ಮಂದಿ ಬಿಡುಗಡೆಗೊಂಡಿದ್ದಾರೆ. ಇಂದು 5007 ಪ್ರಕರಣಗಳು ಪತ್ತೆಯಾಗಿವೆ.

      ಕರ್ನಾಟಕದಲ್ಲಿ ಒಟ್ಟು 85,870 ಕೊರೊನಾ ಸೋಂಕಿತ ಪ್ರಕರಣಗಳಿದ್ದು, ಅದರಲ್ಲಿ 52,791 ಪ್ರಕರಣಗಳು ಸಕ್ರಿಯವಾಗಿವೆ.

      5007 New Coronavirus Cases Reported In Karnataka Today, State Tally Rise To 85,870

      611 ಮಂದಿ ಐಸಿಯುನಲ್ಲಿದ್ದಾರೆ. ಬೆಂಗಳೂರಿನಲ್ಲಿ 2267 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಮೈಸೂರು 281, ಉಡುಪಿ 190, ಬಾಗಲಕೋಟೆ 184, ದಕ್ಷಿಣ ಕನ್ನಡ 180, ಧಾರವಾಡ 174, ಕಲಬುರಗಿ 159, ವಿಜಯಪುರ 158, ಬಳ್ಳಾರಿ 136, ಹಾಸನ 118, ಬೆಳಗಾವಿ 116, ಗದಗ 108, ರಾಯಚೂರು 107, ಚಿಕ್ಕಬಳ್ಳಾಪುರ 92, ಉತ್ತರ ಕನ್ನಡ 88, ಬೀದರ್ 87, ದಾವಣಗೆರೆ 77, ಶಿವಮೊಗ್ಗ 67, ತುಮಕೂರು 59, ಹಾವೇರಿ 59, ಮಂಡ್ಯ 57, ಯಾದಗಿರಿ 53, ಕೊಪ್ಪಳ 39, ಕೋಲಾರ 36, ಚಾಮರಾಜನಗರ 33, ಚಿಕ್ಕಮಗಳೂರು 28, ಬೆಂಗಳೂರು ಗ್ರಾಮಾಂತರ 26, ಚಿತ್ರದುರ್ಗ 13, ರಾಮನಗರ 12, ಕೊಡಗಿನಲ್ಲಿ 3 ಪ್ರಕರಣಗಳು ಪತ್ತೆಯಾಗಿದೆ.

      ಬಿಬಿಎಂಪಿ ವ್ಯಾಪ್ತಿಯಲ್ಲಿ ಜುಲೈ 23ರಂದು 149 ಜ್ವರ ಚಿಕಿತ್ಸಾಲಯಗಳಲ್ಲಿ 1076 ಮಂದಿಯನ್ನು ತಪಾಸಣೆಗೊಳಪಡಿಸಲಾಯಿತು. ಈವರೆಗೆ 38433 ವ್ಯಕ್ತಿಯನ್ನು ತಪಾಸಣೆ ಮಾಡಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+