ಕರ್ನಾಟಕದಲ್ಲಿ ಮತ್ತೆ 523 ಕೊರೊನಾ ಸೋಂಕಿತರು ಪತ್ತೆ
ಬೆಂಗಳೂರು,ಫೆಬ್ರವರಿ 27: ಕರ್ನಾಟಕದಲ್ಲಿ ಮತ್ತೆ 523 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
380 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ, ಇದುವರೆಗೆ 932747 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ.
5638 ಸಕ್ರಿಯ ಪ್ರಕರಣಗಳಿವೆ. ಒಂದೇ ದಿನದಲ್ಲಿ 06 ಮಂದಿ ಸಾವನ್ನಪ್ಪಿದ್ದಾರೆ.ಇದುವರೆಗೆ ಒಟ್ಟು 12326 ಮಂದಿ ಮೃತಪಟ್ಟಿದ್ದಾರೆ.950730 ಪ್ರಕರಣಗಳಿವೆ, 121 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಳ್ಳಾರಿ 10, ಬೆಳಗಾವಿ 13, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 329, ಬೀದರ್ 9, ಚಾಮರಾಜನಗರ 4, ಚಿಕ್ಕಬಳ್ಳಾಪುರ 11,ಚಿಕ್ಕಮಗಳೂರು 3, ಚಿತ್ರದುರ್ಗ 4, ದಕ್ಷಿಣ ಕನ್ನಡ 21, ದಾವಣಗೆರೆ 1, ಗದಗ 2, ಹಾಸನ 8, ಧಾರವಾಡ 4, ಕಲಬುರಗಿ 17, ಕೊಡಗು 4, ಕೋಲಾರ 5, ಮಂಡ್ಯ 4, ಮೈಸೂರು 31, ಶಿವಮೊಗ್ಗ 3, ತುಮಕೂರು 9, ಉಡುಪಿ 18, ವಿಜಯಪುರ 7, ಯಾದಗಿರಿಯಲ್ಲಿ 1 ಪ್ರಕರಣ ಪತ್ತೆಯಾಗಿದೆ.












Click it and Unblock the Notifications