ಕರ್ನಾಟಕದಲ್ಲಿ ಹೊಸ ಕೊರೊನಾ ಪ್ರಕರಣಗಳಲ್ಲಿ ಕೊಂಚ ಏರಿಕೆ

ಬೆಂಗಳೂರು,ಫೆಬ್ರವರಿ 26: ಕರ್ನಾಟಕದಲ್ಲಿ ಹೊಸ ಕೊರೊನಾ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆಯಾಗಿದೆ.

ಇಂದು 571 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 5501 ಸಕ್ರಿಯ ಪ್ರಕರಣಗಳಿವೆ. ಒಂದೇ ದಿನ 04 ಮಂದಿ ಮೃತಪಟ್ಟಿದ್ದು, ಇಲ್ಲಿಯವರೆಗೆ 12320 ಮಂದಿ ಸಾವನ್ನಪ್ಪಿದ್ದಾರೆ.

642 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಲ್ಲಿಯವರೆಗೆ 932367 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ.ಒಟ್ಟು 950207 ಪ್ರಕರಣಗಳಿವೆ. 121 ಮಂದಿ ಐಸಿಯುನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

571 New Coronavirus Cases Reported In Karnataka On February 26

ಬಳ್ಳಾರಿ 10,ಬೆಳಗಾವಿ 07, ಬೆಂಗಳೂರು ಗ್ರಾಮಾಂತರ 7, ಬೆಂಗಳೂರು ನಗರ 368, ಬೀದರ್ 5, ಚಾಮರಾಜನಗರ 7,ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 2, ಚಿತ್ರದುರ್ಗ 7, ದಕ್ಷಿಣ ಕನ್ನಡ 22, ದಾವಣಗೆರೆ 1,ಧಾರವಾಡ 4,ಗದಗ 1, ಹಾಸನ 10, ಹಾವೇರಿ 3, ಕಲಬುರಗಿ 21,ಕೊಡಗು 4, ಕೋಲಾರ 4, ಕೊಪ್ಪಳ 4, ಮಂಡ್ಯ 3,ಮೈಸೂರು 36,ರಾಮನಗರ 1, ಶಿವಮೊಗ್ಗ 3, ತುಮಕೂರು 18,ಉಡುಪಿ 8,ಉತ್ತರ ಕನ್ನಡ 5,ವಿಜಯಪುರ 8, ಯಾದಗಿರಿಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.

Recommended Video

      ಕಲಬುರಗಿಯಲ್ಲಿದೆ ಸಂಚಾರಿ ಗ್ರಂಥಾಲಯ..! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+