ಕರ್ನಾಟಕದಲ್ಲಿ 573 ಕೊರೊನಾ ಸೋಂಕಿತರು ಪತ್ತೆ
ಬೆಂಗಳೂರು, ಜನವರಿ 24: ಕರ್ನಾಟಕದಲ್ಲಿ ಇಂದು 573 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಒಂದೇ ದಿನದಲ್ಲಿ 4 ಮಂದಿ ಮೃತಪಟ್ಟಿದ್ದಾರೆ. 401 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ 12197 ಮಂದಿ ಮೃತಪಟ್ಟಿದ್ದರು, 916325 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Recommended Video
ಲಸಿಕೆ ಬಗ್ಗೆ ಅಪನಂಬಿಕೆ ಬೇಡ-Vinay Guruji | Oneindia Kannada
ಒಟ್ಟು ಪ್ರಕರಣಗಳು 936051, 155 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳಗಾವಿಯಲ್ಲಿ 18, ಬೆಂಗಳೂರು ಗ್ರಾಮಾಂತರದಲ್ಲಿ 9, ಬೆಂಗಳೂರು ನಗರ 306, ಬೀದರ್ 2, ಚಾಮರಾಜನಗರ 2, ಚಿಕ್ಕಬಳ್ಳಾಪುರ 19, ಚಿಕ್ಕಮಗಳೂರು 4, ಚಿತ್ರದುರ್ಗ 7, ದಕ್ಷಿಣ ಕನ್ನಡ 42, ದಾವಣಗೆರೆ 10, ಧಾರವಾಡ 7, ಗದಗ 5, ಹಾಸನ 15, ಹಾವೇರಿ 3, ಕಲಬುರಗಿ 16, ಕೊಡಗು 5, ಕೋಲಾರ 1, ಮಂಡ್ಯ 5, ಮೈಸೂರು 27, ರಾಯಚೂರು 1, ಶಿವಮೊಗ್ಗ 5, ತುಮಕೂರು 31, ಉಡುಪುಇ 17, ಉತ್ತರ ಕನ್ನಡ 8, ವಿಜಯಪುರದಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ.












Click it and Unblock the Notifications