ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದ್ವಿತೀಯ ಪಿಯು ಫಲಿತಾಂಶ ಪ್ರಕಟ, ದಕ್ಷಿಣ ಕನ್ನಡ ಪ್ರಥಮ

|
Google Oneindia Kannada News

Recommended Video

Karnataka 2nd PUC Results 2018 : ಪ್ರಥಮ ಸ್ಥಾನವನ್ನ ಪಡೆದ ದಕ್ಷಿಣ ಕನ್ನಡ | Oneindia Kannada

ಬೆಂಗಳೂರು, ಏಪ್ರಿಲ್ 30: ಪದವಿಪೂರ್ವ ಶಿಕ್ಷಣ ಇಲಾಖೆ ಸೋಮವಾರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ. ದಕ್ಷಿಣ ಕನ್ನಡ ಪ್ರಥಮ ಸ್ಥಾನದಲ್ಲಿದ್ದರೆ, ಉಡುಪಿ ದ್ವಿತೀಯ ಸ್ಥಾನದಲ್ಲಿದೆ. ಚಿಕ್ಕೋಡಿ ಅತಿ ಕಡಿಮೆ ಫಲಿತಾಂಶವನ್ನು ಪಡೆದಿದೆ. ಒಟ್ಟು ಶೇ. 59.5 ಫಲಿತಾಂಶ ಪಡೆದಿದೆ.

ದಕ್ಷಿಣ ಕನ್ನಡ ಪ್ರಥಮ ಸ್ಥಾನ ಪಡೆದಿದ್ದು ಶೇ. 91.49 118 ಫಲಿತಾಂಶ, ಉಡುಪಿ ದ್ವಿತೀಯ ಸ್ಥಾನದಲ್ಲಿದ್ದು ಶೇ.90.67 ಫಲಿತಾಂಶ ಪಡೆದರೆ, ಕೊಡಗು ಮೂರನೇ ಸ್ಥಾನ ಪಡೆದಿದ್ದು ಶೇ. 83.94 ಫಲಿತಾಂಶ ಪಡೆದಿದೆ. ಚಿಕ್ಕೋಡಿಯು ಕೊನೆಯ ಸ್ಥಾನದಲ್ಲಿದ್ದು 52.20ಫಲಿತಾಂಶ ಪಡೆದಿದೆ ಎಂದು ಪಿಯು ಮಂಡಳಿ ನಿರ್ದೇಶಕಿ ಶಿಖಾ ತಿಳಿಸಿದ್ದಾರೆ.

ಕರ್ನಾಟಕ ಪಿಯು ಫಲಿತಾಂಶ : ಅತೀ ಹೆಚ್ಚು ಅಂಕ ಗಳಿಸಿದವರುಕರ್ನಾಟಕ ಪಿಯು ಫಲಿತಾಂಶ : ಅತೀ ಹೆಚ್ಚು ಅಂಕ ಗಳಿಸಿದವರು

118 ಕಾಲೇಜು ಶೂನ್ಯ ಫಲಿತಾಂಶ ವನ್ನು ಪಡೆದಿದೆ. 4,೦8421 ಮಕ್ಕಳು ಪಾಸಾಗಿದ್ದಾರೆ. ಕಲಾ- 67, ವಾಣಿಜ್ಯ 63.64 ವಿಜ್ಞಾನ ವಿಭಾಗದಲ್ಲಿ ಶೇ.67.48 ಫಲಿತಾಂಶವನ್ನು ಪಡೆದಿದೆ.

59 percent students passed in karnataka second PU exams

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ : ಪರೀಕ್ಷೆಗೆ ಕುಳಿತಿದ್ದ 6.85 ಲಕ್ಷ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಲ್ಲಿ 4.08 ಲಕ್ಷ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ. 68 ಕಾಲೇಜುಗಳಲ್ಲಿ ಶೇ.100ರಷ್ಟು ಫಲಿತಾಂಶ ಕಂಡುಬಂದಿದೆ. 118 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಪಡೆದುಕೊಂಡಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

54,692 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ 597, ವಾಣಿಜ್ಯ 595 ಅತಿ ಹೆಚ್ಚು ಅಂಕ ಗಳಿಸಿದ್ದಾರೆ. ಜೂನ್ 8 ರಿಂದ ಪೂರಕ ಪರೀಕ್ಷೆ ಪ್ರಾರಂಭವಾಗಲಿದೆ. ಮೇ.14ವರೆಗೆ ಮರು ಮೌಲ್ಯಮಾಪಕ್ಕೆ ಅವಕಾಶವಿದೆ. ನಗರದಲ್ಲಿ ಶೇ. 67.11, ಗ್ರಾಮಾಂತರ ಶೇ.59.95 ಫಲಿತಾಂಶ ಬಂದಿದೆ.

English summary
Karnataka’s Pre-University Examination Board on Monday declared the second year pre-university or Class 12 results on its official website. The exams were conducted from March 1 to March 17.Candidates who had appeared for the examination can check their results here. Key in your registration number and submit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X