ಕರ್ನಾಟಕದಲ್ಲಿ ಹೊಸದಾಗಿ 6955 ಕೊರೊನಾ ಸೋಂಕಿತರು ಪತ್ತೆ

ಬೆಂಗಳೂರು, ಏಪ್ರಿಲ್ 10: ಕರ್ನಾಟಕದಲ್ಲಿ ಹೊಸದಾಗಿ 6955 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.ಆಸ್ಪತ್ರೆಯಿಂದ ಇಂದು 3350 ಮಂದಿ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 980519 ಮಂದಿ ಡಿಸ್ಚಾರ್ಜ್ ಆಗಿರುವುದುಆಗಿ ತಿಳಿಸಿದ್ದಾರೆ.

ಒಂದೇ ದಿನ 36 ಮಂದಿ ಸಾವನ್ನಪ್ಪಿದ್ದು, ಇದುವರೆಗೆ 12,849 ಮಂದಿ ಮೃತಪಟ್ಟಿದ್ದಾರೆ. 61653 ಸಕ್ರಿಯ ಪ್ರಕರಣಗಳಿವೆ, ಒಟ್ಟು 1055040 ಪ್ರಕರಣಗಳಿವೆ. 405 ಮಂದಿ ಐಸಿಯುನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

corona

Recommended Video

      ಈ ದೇಶದಲ್ಲಿ ಕೊರೊನ ರೋಗಿಗೆ ಬೆಡ್ ಇಲ್ವಂತೆ !! | Oneindia Kannada

      ಬಾಗಲಕೋಟೆ 44, ಬಳ್ಳಾರಿ 62, ಬೆಳಗಾವಿ 75, ಬೆಂಗಳೂರು ಗ್ರಾಮಾಂತರ 152, ಬೆಂಗಳೂರು ನಗರ 4384, ಬೀದರ್ 215, ಚಾಮರಾಜನಗರ 35, ಚಿಕ್ಕಬಳ್ಳಾಪುರ 74, ಚಿಕ್ಕಮಗಳೂರು 36, ಚಿತ್ರದುರ್ಗ 59, ದಕ್ಷಿಣ ಕನ್ನಡ 137, ದಾವಣಗೆರೆ 49, ಧಾರವಾಡ 88, ಗದಗ 17, ಹಾಸನ 100, ಹಾವೇರಿ 16, ಕಲಬುರಗಿ 276, ಕೊಡಗು 20, ಕೋಲಾರ 121, ಕೊಪ್ಪಳ 28, ಮಂಡ್ಯ 119, ಮೈಸೂರು 266, ರಾಯಚೂರು 30, ರಾಮನಗರ 72, ಶಿವಮೊಗ್ಗ 47, ತುಮಕೂರು 206, ಉಡುಪಿ 68, ಉತ್ತರ ಕನ್ನಡ 64, ವಿಜಯಪುರ 71, ಯಾದಗಿರಿಯಲ್ಲಿ 24 ಪ್ರಕರಣಗಳು ಪತ್ತೆಯಾಗಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+