ಕರ್ನಾಟಕದಲ್ಲಿ ಹೊಸದಾಗಿ 6997 ಕೊರೊನಾ ಸೋಂಕಿತರು ಪತ್ತೆ
ಬೆಂಗಳೂರು, ಸೆಪ್ಟೆಂಬರ್ 23: ಕರ್ನಾಟಕದಲ್ಲಿ ಹೊಸದಾಗಿ 6997 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
24 ಗಂಟೆಯಲ್ಲಿ 38 ಮಂದಿ ಸಾವನ್ನಪ್ಪಿದ್ದಾರೆ, 5640 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 43,79,910 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ತೆರಳಿದ್ದಾರೆ.
ಭಾರತದಲ್ಲಿ ಪ್ರತಿನಿತ್ಯ 12 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ
94652 ಸಕ್ರಿಯ ಪ್ರಕರಣಗಳಿವೆ, ಒಟ್ಟು 540847 ಪ್ರಕರಣಗಳಿವೆ, 816 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Recommended Video
ಬಾಗಲಕೋಟೆ 50, ಬಳ್ಳಾರಿ-192, ಬೆಳಗಾವಿ 191, ಬೆಂಗಳೂರು ಗ್ರಾಮಾಂತರ-128, ಬೆಂಗಳೂರು ನಗರ 3547, ಬೀದರ್-63, ಚಾಮರಾಜನಗರ 32, ಚಿಕ್ಕಬಳ್ಳಾಪುರ 84, ಚಿಕ್ಕಮಗಳೂರು 252, ಚಿತ್ರದುರ್ಗ 89, ದಕ್ಷಿಣ ಕನ್ನಡ 186, ದಾವಣಗೆರೆ 138, ಧಾರವಾಡ 120, ಗದಗ 59, ಹಾಸನ 315,ಹಾವೇರಿ32, ಕಲಬುರಗಿ 110, ಕೊಡಗು 100 , ಕೋಲಾರ 44, ಕೊಪ್ಪಳ 88, ಮಂಡ್ಯ 203,ಮೈಸೂರು 341, ರಾಯಚೂರು 37, ರಾಮನಗರ 57, ಶಿವಮೊಗ್ಗ 187, ತುಮಕೂರು 90, ಉಡುಪಿ 102,ಉತ್ತರ ಕನ್ನಡ 115, ವಿಜಯಪುರ 82, ಯದಗಿರಿಯಲ್ಲಿ 40 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.