ಕರ್ನಾಟಕದಲ್ಲಿ ಹೊಸದಾಗಿ 7385 ಕೊರೊನಾ ಸೋಂಕಿತರು ಪತ್ತೆ

ಬೆಂಗಳೂರು, ಆಗಸ್ಟ್ 20: ಕರ್ನಾಟಕದಲ್ಲಿ ಇಂದು ಹೊಸದಾಗಿ 7385 ಪ್ರಕರಣಗಳು ಪತ್ತೆಯಾಗಿವೆ. 102 ಮಂದಿ ಸಾವನ್ನಪ್ಪಿದ್ದಾರೆ.

Recommended Video

      ಟ್ರಂಪ್ ವಿರುದ್ಧ ಅಖಾಡಕ್ಕಿಳಿದ ಒಬಾಮ | Oneindia Kannada

      ಒಂದೇ ದಿನ 6231 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದುವರೆಗೆ 17,0381 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 82,149 ಸಕ್ರಿಯ ಪ್ರಕರಣಗಳಿವೆ. ಒಟ್ಟು 4429 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 26975 ಕೊರೊನಾ ಸೋಂಕಿತ ಪ್ರಕರಣಗಳಿವೆ.

      ಬಾಗಲಕೋಟೆ 159, ಬಳ್ಳಾರಿ 483, ಬೆಳಗಾವಿ 358, ಬೆಂಗಳೂರು ಗ್ರಾಮಾಂತರ 77, ಬೆಂಗಳೂರು ನಗರ 2912, ಬೀದರ್ 85, ಚಾಮರಾಜನಗರ 120,ಚಿಕ್ಕಬಳ್ಳಾಪುರ 76, ಚಿತ್ರದುರ್ಗ 60, ದಕ್ಷಿಣ ಕನ್ನಡ 177, ದಾವಣೆಗೆರೆ 245, ಧಾರವಾಡ 159, ಗದಗ 114, ಹಾಸನ 196, ಹಾವೇರಿ 111, ಕಲಬುರಗಿ 210, ಕೊಡಗು 46, ಕೋಲಾರ 69, ಕೊಪ್ಪಳ 132, ಮಂಡ್ಯ 109, ಮೈಸೂರು 253, ರಾಯಚೂರು 111, ರಾಮನಗರ 27, ಶಿವಮೊಗ್ಗ 188, ತುಮಕೂರು 138, ಉಡುಪಿ 351, ಉತ್ತರ ಕನ್ನಡ 115, ವಿಜಯಪುರ 112, ಯಾದಗಿರಿಯಲ್ಲಿ 68 ಪ್ರಕರಣಗಳು ಪತ್ತೆಯಾಗಿವೆ.

      7385 New COVID-19 Cases Reported In Karnataka On August 20

      ನೊವೆಲ್ ಕೊರೊನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ಮತ್ತೊಂದು ದಾಖಲೆಯ ಏರಿಕೆ ಕಂಡು ಬಂದಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 69652 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

      ಬುಧವಾರ ಬೆಳಗ್ಗೆ 9 ಗಂಟೆಯಿಂದ ಗುರುವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 977 ಜನರು ಬಲಿಯಾಗಿದ್ದಾರೆ. ಇದರಿಂದಾಗಿ ದೇಶದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 53866ಕ್ಕೆ ಏರಿಕೆಯಾಗಿದೆ.

      ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 2836926ಕ್ಕೆ ಏರಿಕೆಯಾಗಿದೆ. ಈ ಪೈಕಿ 2096665 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 686395 ಸಕ್ರಿಯ ಪ್ರಕರಣಗಳು ಇರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+