ಕರ್ನಾಟಕದಲ್ಲಿ 751 ಕೊರೊನಾ ಸೋಂಕಿತರು ಪತ್ತೆ
ಬೆಂಗಳೂರು, ಜನವರಿ 12: ಕರ್ನಾಟಕದಲ್ಲಿ ಇಂದು ಕೇವಲ 751 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಒಂದೇ ದಿನ 1183 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 907729 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಒಂದೇ ದಿನ ಐವರು ಮೃತಪಟ್ಟಿದ್ದಾರೆ, ಇಲ್ಲಿಯವರೆಗೆ 12149 ಮಂದಿ ಸಾವನ್ನಪ್ಪಿದ್ದರು.8909 ಖಚಿತ ಪ್ರಕರಣಗಳಿವೆ. 203 ಮಂದಿ ಐಸಿಯುನಲ್ಲಿದ್ದಾರೆ. ಬಾಗಲಕೋಟೆ 3, ಬಳ್ಳಾರಿ 14, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 17, ಬೆಂಗಳೂರು ನಗರ 384, ಬೀದರ್ 4, ಚಾಮರಾಜನಗರ 1, ಚಿಕ್ಕಬಳ್ಳಾಪುರ 53, ಚಿಕ್ಕಮಗಳೂರು 10, ಚಿತ್ರದುರ್ಗ 17, ದಕ್ಷಿಣ ಕನ್ನಡ 24, ದಾವಣಗೆರೆ 16, ಧಾರವಾಡ 13, ಗದಗ 0, ಹಾಸನ 32, ಹಾವೇರಿ 2, ಕಲಬುರಗಿ 20, ಕೊಡಗು 4, ಕೋಲಾರ 9, ಕೊಪ್ಪಳ 1, ಮಂಡ್ಯ 13, ಮೈಸೂರು 35, ರಾಯಚೂರು 7, ರಾಮನಗರ 2, ಶಿವಮೊಗ್ಗ 12, ತುಮಕೂರು 20, ಉಡುಪಿ 3, ಉತ್ತರ ಕನ್ನಡ 10, ವಿಜಯಪುರ 9, ಯಾದಗಿರಿಯಲ್ಲಿ 4 ಪ್ರಕರಣಗಳು ಪತ್ತೆಯಾಗಿವೆ.












Click it and Unblock the Notifications