ಕರ್ನಾಟಕದಲ್ಲಿ ಅತಿ ಕಡಿಮೆ ಕೊರೊನಾ ಸೋಂಕಿತರು ಪತ್ತೆ

ಬೆಂಗಳೂರು, ಡಿಸೆಂಬರ್ 21: ಕರ್ನಾಟಕದಲ್ಲಿ ಅತಿ ಕಡಿಮೆ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇಂದು ಕೇವಲ 772 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನ 1261 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

14001 ಸಕ್ರಿಯ ಪ್ರಕರಣಗಳಿವೆ, ಒಟ್ಟು 910241 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇದುವರೆಗೆ 884205 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ. 24 ಗಂಟೆಯಲ್ಲಿ 07 ಮಂದಿ ಮೃತಪಟ್ಟಿದ್ದಾರೆ, ಇದುವರೆಗೆ 12016 ಮಂದಿ ಸಾವನ್ನಪ್ಪಿದ್ದರು. 219 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

772 New COVID Cases Reported in Karnataka On December 21

ಬಾಗಲಕೋಟೆ 0, ಬಳ್ಳಾರಿ 36, ಬೆಳಗಾವಿ 13, ಬೆಂಗಳೂರು ಗ್ರಾಮಾಂತರ 19, ಬೆಂಗಳೂರು ನಗರ 363, ಬೀದರ್ 08, ಚಾಮರಾಜನಗರ 15, ಚಿಕ್ಕಬಳ್ಳಾಪುರ 26, ಚಿಕ್ಕಮಗಳೂರು 4, ಚಿತ್ರದುರ್ಗ 19, ದಕ್ಷಿಣ ಕನ್ನಡ 24, ದಾವಣಗೆರೆ 07, ಧಾರವಾಡ 15, ಗದಗ 05, ಹಾಸನ 32, ಹಾವೇರಿ 04, ಕಲಬುರಗಿ 10, ಕೊಡಗು 13, ಕೋಲಾರ 31, ಕೊಪ್ಪಳ 05, ಮಂಡ್ಯ 24, ಮೈಸೂರು 40, ರಾಯಚೂರು 4, ರಾಮನಗರ 5, ಶಿವಮೊಗ್ಗ 9, ತುಮಕೂರು10, ಉಡುಪಿ 03, ಉತ್ತರ ಕನ್ನಡ 10, ವಿಜಯಪುರ 15, ಯಾದಗಿರಿಯಲ್ಲಿ 3 ಪ್ರಕರಣಗಳು ದಾಖಲಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+