77th Independence Day in Bengaluru: ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಧ್ವಜಾರೋಹಣ
ಬೆಂಗಳೂರು, ಆಗಸ್ಟ್ 15:ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಧ್ವಜಾರೋಹಣ ಮಾಡಿದರು. ಬಳಿಕ ಪರೇಡ್ ವೀಕ್ಷಣೆ ಮಾಡಿದರು. ಕಾರ್ಯಕ್ರಮದ ಹಿನ್ನಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಮುಖ್ಯಮಂತ್ರಿಗಳ ಭಾಷಣದ ಪ್ರಮುಖಾಂಶವನ್ನು ಈ ಪೇಜಿನಲ್ಲಿ ನೀಡಲಾಗುತ್ತದೆ.

ಗ್ಯಾರೆಂಟಿ ಯೋಜನೆಗಳ ಮೂಲಕ ನಾವು ನಾಡಿನ ಪ್ರತಿಯೊಬ್ಬ ಪ್ರಜೆಗೂ ಘನತೆಯ ಬದುಕಿನ ಸ್ವಾತಂತ್ರ್ಯವನ್ನು ಖಾತ್ರಿಪಡಿಸಿದ್ದೇವೆ.
— CM of Karnataka (@CMofKarnataka) August 15, 2023
ಬನ್ನಿ, ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಗ್ಯಾರೆಂಟಿ ಯೋಜನೆಗಳೊಂದಿಗೆ ಸಂಭ್ರಮಿಸೋಣ.
ದೇಶವಾಸಿಗಳಿಗೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಕಾಮನೆಗಳು.
- ಮುಖ್ಯಮಂತ್ರಿ @siddaramaiah #IndependenceDay2023 pic.twitter.com/nFhkTr3xdA
ಪಂಪನ ಮಾತುಗಳೊಂದಿಗೆ ಸಿಎಂ ಸಿದ್ದರಾಮಯ್ಯ ಭಾಷಣ ಮುಕ್ತಾಯ
ಸ್ವಾತಂತ್ರ್ಯ ದಿನದಂದು ನಾನು ನೀಡುವ ಭರವಸೆ
ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ
ದೇಶವನ್ನು ಪಾತಾಳದಿಂದ ಮೇಲೆತ್ತಿದ ಮಹನೀಯರನ್ನು ನೆನೆದ ಸಿಎಂ
'ಸ್ವಾತಂತ್ರ್ಯ ಗಳಿಸಿದರೆ ಸಾಕು ಅಭಿವೃದ್ಧಿ ಎಂಬುದು ತನ್ನಿಂದ ತಾನೆ ಸಾಧ್ಯ' ಸಿಎಂ
'ಸ್ವಾತಂತ್ರ್ಯ ಎಂಬುದು ಮನುಷ್ಯರ ಜೀವಕ್ಕಿಂತ ಮಿಗಿಲು'
ನಾಡಿನ ಪ್ರತಿಯೊಬ್ಬ ಪ್ರಜೆಗೂ ಘನತೆಯ ಬದುಕಿನ ಸ್ವಾತಂತ್ರ್ಯವನ್ನು ಸಾಕಾರಗೊಳಿಸಲು ನಮ್ಮ ಸರ್ಕಾರವು ಗ್ಯಾರೆಂಟಿ ಯೋಜನೆಗಳನ್ನು ರೂಪಿಸಿದೆ.
— CM of Karnataka (@CMofKarnataka) August 15, 2023
ಸ್ವಾತಂತ್ರ್ಯವೆಂದರೆ ಘನತೆಯ ಬದುಕಿನ ಗ್ಯಾರೆಂಟಿ.
ನಾಡಿನ ಜನತೆಗೆ ಮತ್ತೊಮ್ಮೆ 77ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು.
- ಮುಖ್ಯಮಂತ್ರಿ @siddaramaiah#IndependenceDay2023 pic.twitter.com/Nc83gRaol4
ಇದು ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲ- ಸಿಎಂ

ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸಿಎಂ ಪ್ರಸ್ತಾಪ
ನಾಡಿನ ಪ್ರತಿಯೊಬ್ಬ ಪ್ರಜೆಗೂ ಘನತೆಯ ಬದುಕಿನ ಸ್ವಾತಂತ್ರ್ಯವನ್ನು ಸಾಕಾರಗೊಳಿಸಲು ನಮ್ಮ ಸರ್ಕಾರವು ಗ್ಯಾರೆಂಟಿ ಯೋಜನೆಗಳನ್ನು ರೂಪಿಸಿದೆ.
— CM of Karnataka (@CMofKarnataka) August 15, 2023
ಸ್ವಾತಂತ್ರ್ಯವೆಂದರೆ ಘನತೆಯ ಬದುಕಿನ ಗ್ಯಾರೆಂಟಿ.
ನಾಡಿನ ಜನತೆಗೆ ಮತ್ತೊಮ್ಮೆ 77ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು.
- ಮುಖ್ಯಮಂತ್ರಿ @siddaramaiah#IndependenceDay2023 pic.twitter.com/Nc83gRaol4
ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಕೋರಿದ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರಿಂದ ಧ್ವಜಾರೋಹಣ
ಸ್ವಾತಂತ್ರ್ಯೋತ್ಸವ-ಕಾಂಗ್ರೆಸ್ ಟ್ವೀಟ್
ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.#IndependenceDay2023 pic.twitter.com/bTPWLLlYYg
— Karnataka Congress (@INCKarnataka) August 15, 2023
ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ತಿಳಿಸಿದ ಬಿಜೆಪಿ
ದೇಶದ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.#IndependenceDay pic.twitter.com/2moYTgT3wX
— BJP Karnataka (@BJP4Karnataka) August 15, 2023
ಬಿಜೆಪಿಯ ಜಗನ್ನಾಥ ಭವನದಲ್ಲಿ ಸ್ವಾತಂತ್ರ್ಯೋತ್ಸವ
ಸ್ವಾತಂತ್ರ್ಯೋತ್ಸವದ ಅಂಗವಾಗಿ ತ್ರಿವರ್ಣದಿಂದ ಕಂಗೊಳಿಸುತ್ತಿರುವ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನ.
— BJP Karnataka (@BJP4Karnataka) August 14, 2023
#IndependenceDay2023 pic.twitter.com/35iUjJuziN














Click it and Unblock the Notifications