ಕರ್ನಾಟಕದಲ್ಲಿ ಇಂದು ಬರೋಬ್ಬರಿ 8161 ಕೊರೊನಾ ಸೋಂಕಿತರು ಪತ್ತೆ
ಬೆಂಗಳೂರು, ಆಗಸ್ಟ್ 25: ಕರ್ನಾಟಕದಲ್ಲಿ ಇಂದು ಬರೋಬ್ಬರಿ 8161 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. 148 ಮಂದಿ ಸಾವನ್ನಪ್ಪಿದ್ದಾರೆ.
Recommended Video
ಇಂದು ಆಸ್ಪತ್ರೆಯಿಂದ 6814 ಮಂದಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 204439 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 291826 ಕೊರೊನಾ ಸೋಂಕಿತ ಪ್ರಕರಣಗಳಿವೆ, ಅದರಲ್ಲಿ 82410 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟು 4958 ಮಂದಿ ಮೃತಪಟ್ಟಿದ್ದಾರೆ.

751 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಗಲಕೋಟೆ 83, ಬಳ್ಳಾರಿ 551, ಬೆಳಗಾವಿ 298, ಬೆಂಗಳೂರು ಗ್ರಾಮಾಂತರ 63, ಬೆಂಗಳೂರು ನಗರ 2294, ಬೀದರ್ 61, ಚಾಮರಾಜನಗರ 17, ಚಿಕ್ಕಬಳ್ಳಾಪುರ 93, ಚಿಕ್ಕಮಗಳೂರು 88, ಚಿತ್ರದುರ್ಗ 114, ದಕ್ಷಿಣ ಕನ್ನಡ 247, ದಾವಣಗೆರೆ 318, ಧಾರವಾಡ 204, ಗದಗ 175, ಹಾಸನ 205,ಹಾವೇರಿ 78, ಕಲಬುರಗಿ 227, ಕೊಡಗು 8, ಕೋಲಾರ 47, ಕೊಪ್ಪಳ 238, ಮಂಡ್ಯ 153, ಮೈಸೂರು 1331, ರಾಯಚೂರು 88, ರಾಮನಗರ 5, ಶಿವಮೊಗ್ಗ 276, ತುಮಕೂರು 223, ಉಡುಪಿ 217, ಉತ್ತರ ಕನ್ನಡ 141, ವಿಜಯಪುರ 135, ಯಾದಗಿರಿ 132 ಪ್ರಕರಣಗಳು ಪತ್ತೆಯಾಗಿವೆ.












Click it and Unblock the Notifications