ಕರ್ನಾಟಕದಲ್ಲಿ ಹೊಸದಾಗಿ 8324 ಕೊರೊನಾ ಸೋಂಕಿತರು ಪತ್ತೆ
ಬೆಂಗಳೂರು, ಆಗಸ್ಟ್ 29: ಕರ್ನಾಟಕದಲ್ಲಿ ಹೊಸದಾಗಿ 8324 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
Recommended Video
8111 ಮಂದಿ ಕೊರೊನಾ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಂದೇ ದಿನ 115 ಮಂದಿ ಸಾವನ್ನಪ್ಪಿದ್ದಾರೆ. 86446 ಸಕ್ರಿಯ ಪ್ರಕರಣಗಳಿವೆ.
ಇದುವರೆಗೆ 235128 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 32,70,76 ಪ್ರಕರಣಗಳಿವೆ. 5483 ಮಂದಿ ಸಾವನ್ನಪ್ಪಿದ್ದಾರೆ. 721 ಮಂದಿ ಐಸಿಯುನಲ್ಲಿದ್ದಾರೆ.

ಬಾಗಲಕೋಟೆ 112, ಬಳ್ಳಾರಿ 468, ಬೆಳಗಾವಿ 276, ಬೆಂಗಳೂರು ಗ್ರಾಮಾಂತರ 182, ಬೆಂಗಳೂರು ನಗರ 2993, ಬೀದರ್ 46, ಚಾಮರಾಜನಗರ 45, ಚಿಕ್ಕಬಳ್ಳಾಪುರ 102, ಚಿಕ್ಕಮಗಳೂರು129, ಚಿತ್ರದುರ್ಗ 100, ದಕ್ಷಿಣ ಕನ್ನಡ 272, ದಾವಣಗೆರೆ 319, ಧಾರವಾಡ 290, ಗದಗ 181, ಹಾಸನ 325,ಹಾವೇರಿ 93, ಕಲಬುರಗಿ 173, ಕೊಡಗು46ಕೋಲಾರ 51, ಕೊಪ್ಪಳ 238, ಮಂಡ್ಯ 194, ಮೈಸೂರು 726, ರಾಯಚೂರು 178,ರಾಮನಗರ 87, ಶಿವಮೊಗ್ಗ 314, ತುಮಕೂರು 138, ಉಡುಪಿ 172, ಉತ್ತರ ಕನ್ನಡ 130, ವಿಜಯಪುರ 130, ಯಾದಗಿರಿ 98 ಪ್ರಕರಣಗಳು ಪತ್ತೆಯಾಗಿವೆ.











Click it and Unblock the Notifications