ಕರ್ನಾಟಕದಲ್ಲಿ 8865 ಹೊಸ ಕೋವಿಡ್ ಪ್ರಕರಣ ದಾಖಲು

ಬೆಂಗಳೂರು, ಸೆಪ್ಟೆಂಬರ್ 03: ಕರ್ನಾಟಕದಲ್ಲಿ ಗುರುವಾರ 8,865 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,70,206ಕ್ಕೆ ಏರಿಕೆಯಾಗಿದೆ.

Recommended Video

      Bollywood ಹಾಗು ನಮ್ಮ ಇಂಡಸ್ಟ್ರಿಗೂ Drugs link ತಿಳಿಸಿದ Prashanth Sambargi | Oneindia Kannada

      ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಇಂದು 104 ಜನರು ಮೃತಪಟ್ಟಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 6054ಕ್ಕೆ ಏರಿಕೆಯಾಗಿದೆ.

      8865 New COVID Cases Reported In Karnataka On September 3

      ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 3,70,206ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 96098. ಇಂದು ರಾಜ್ಯದಲ್ಲಿ 7122 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. 735 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ ರಾಜ್ಯದಲ್ಲಿ 2,68,035 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

      ಬೆಂಗಳೂರು : ಬೆಂಗಳೂರು ನಗರದಲ್ಲಿ ಗುರುವಾರ 3189 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,38,701ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 40,440. ಇದುವರೆಗೂ ನಗರದಲ್ಲಿ 2066 ಜನರು ಮೃತಪಟ್ಟಿದ್ದಾರೆ.

      ಗುರುವಾರ ದಕ್ಷಿಣ ಕನ್ನಡದಲ್ಲಿ 316, ದಾವಣಗೆರೆ 222, ಚಿಕ್ಕಬಳ್ಳಾಪುರ 104, ಬೆಳಗಾವಿ 454, ಬಳ್ಳಾರಿ 424, ಧಾರವಾಡ 342, ಹಾಸನ 252 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+