ಕರ್ನಾಟಕದಲ್ಲಿ 9058 ಹೊಸ ಕೋವಿಡ್ ಪ್ರಕರಣ ದಾಖಲು

ಬೆಂಗಳೂರು, ಸೆಪ್ಟೆಂಬರ್ 01: ಕರ್ನಾಟಕದಲ್ಲಿ 9058 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,51,481ಕ್ಕೆ ಏರಿಕೆಯಾಗಿದೆ.

Recommended Video

      CSK ಮಾಲೀಕನಿಗೆ ದೊಡ್ಡ ಭರವಸೆ ಕೊಟ್ಟ Dhoni | Oneindia Kannada

      ಕರ್ನಾಟಕದ ಆರೋಗ್ಯ ಇಲಾಖೆ ಮಂಗಳವಾರದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇಂದು ಆಸ್ಪತ್ರೆಯಿಂದ 5159 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇಂದು 135 ಜನರು ರಾಜ್ಯದಲ್ಲಿ ಮೃತಪಟ್ಟಿದ್ದಾರೆ.

      9058 New COVID Cased Reported In Karnataka On September 1

      ರಾಜ್ಯದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 90999ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 762 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

      ಕರ್ನಾಟಕದಲ್ಲಿ ಇಂದು 135 ಜನರು ಮೃತಪಟ್ಟಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 5837ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,51,481.

      ಬೆಂಗಳೂರು ನಗರದಲ್ಲಿ ಮಂಗಳವಾರ 2967 ಹೊಸ ಪ್ರಕರಣಗಳು ದಾಖಲಾಗಿದೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,32,092ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 40 ಜನರು ಮೃತಪಟ್ಟಿದ್ದಾರೆ.

      ಮಂಗಳವಾರ ಬೆಳಗಾವಿಯಲ್ಲಿ 316, ಬೆಂಗಳೂರು ಗ್ರಾಮಾಂತರದಲ್ಲಿ 145, ಚಿಕ್ಕಬಳ್ಳಾಪುರದಲ್ಲಿ 106, ಚಿಕ್ಕಮಗಳೂರಿನಲ್ಲಿ 210, ದಕ್ಷಿಣ ಕನ್ನಡದಲ್ಲಿ 352, ದಾವಣಗೆರೆಯಲ್ಲಿ 289 ಹೊಸ ಪ್ರಕರಣಗಳು ದಾಖಲಾಗಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+