ಕರ್ನಾಟಕದಲ್ಲಿ ಇಂದು 9,746 ಹೊಸ ಕೊರೊನಾ ಪಾಸಿಟಿವ್ ಕೇಸ್ ದಾಖಲು

ಬೆಂಗಳೂರು, ಸೆಪ್ಟೆಂಬರ್ 05: ರಾಜ್ಯದಲ್ಲಿ ಕೊರೊನಾವೈರಸ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಸಾಗಿದ್ದು, ಇಂದು 9,746 ಹೊಸ ಕೊರೊನಾ ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ.

Recommended Video

      CT Ravi ಮಾತಿಗೆ ಸಲೀಂ ಸಾಥ್ | Oneindia Kannada

      ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಕೊರೊನಾ ಸಾಂಕ್ರಾಮಿಕ ರೋಗಕ್ಕೆ 128 ರೋಗಿಗಳು ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆಯು 6,298ಕ್ಕೆ ತಲುಪಿದೆ.

      9746 New Covid-19 Cases

      ಇನ್ನು ರಾಜ್ಯದಲ್ಲಿ ಒಟ್ಟಾರೆ ಕೋವಿಡ್-19 ಪಾಸಿಟಿವ್ ಪ್ರಕರಣಗಳು 3,89,232 ಕ್ಕೆ ತಲುಪಿದ್ದು, ಇದರಲ್ಲಿ 2,83,298 ಮಂದಿ ಡಿಸ್ಚಾರ್ಜ್ ಆಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯು 99,617 ಎಂದು ರಾಜ್ಯ ಆರೋಗ್ಯ ಇಲಾಖೆಯು ತಿಳಿಸಿದೆ.

      ಬೆಂಗಳೂರಿನಲ್ಲಿ ಶನಿವಾರ ಒಂದೇ ದಿನ ಹೊಸ ಪ್ರಕರಣಗಳ ಸಂಖ್ಯೆ ಮೂರು ಸಾವಿರ ಗಡಿದಾಟಿದೆ ಮತ್ತು 3,226 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 1,44,757ಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಗುಣಮುಖರಾದವರ ಸಂಖ್ಯೆಯು 1 ಲಕ್ಷ ದಾಟಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+