ಕರ್ನಾಟಕದಲ್ಲಿ ಹೊಸದಾಗಿ 9785 ಕೊರೊನಾ ಸೋಂಕಿತರು ಪತ್ತೆ

ಬೆಂಗಳೂರು, ಜೂನ್ 12: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 9785 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಒಂದೇ ದಿನದಲ್ಲಿ 21614 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದು, ಇದುವರೆಗೆ 2532719 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

191796 ಸಕ್ರಿಯ ಪ್ರಕರಣಗಳಿವೆ, ಒಟ್ಟು 2757324 ಪ್ರಕರಣಗಳು ಪತ್ತೆಯಾಗಿವೆ, ಒಂದೇ ದಿನದಲ್ಲಿ 144 ಮಂದಿ ಮೃತಪಟ್ಟಿದ್ದು ರಾಜ್ಯದಲ್ಲಿ ಇದುವರೆಗೆ ಕೊರೊನಾ ಸೋಂಕಿನಿಂದ 32788 ಮಂದಿ ಸಾವನ್ನಪ್ಪಿದ್ದಾರೆ.

Corona

Recommended Video

      Renukacharya ಅವರು ಹೋಮ ಮಾಡಿ ಸಂಕಷ್ಟಕ್ಕೀಡಾದರು | Oneindia Kannada

      ಬಾಗಲಕೋಟೆಯಲ್ಲಿ 70, ಬಳ್ಳಾರಿ 337, ಬೆಳಗಾವಿ 443, ಬೆಂಗಳೂರು ಗ್ರಾಮಾಂತರ 242, ಬೆಂಗಳೂರು ನಗರ 2454, ಬೀದರ್ 30, ಚಾಮರಾಜನಗರ 176, ಚಿಕ್ಕಬಳ್ಳಾಪುರ 273, ಚಿಕ್ಕಮಗಳೂರು 342, ಚಿತ್ರದುರ್ಗ 156, ದಕ್ಷಿಣ ಕನ್ನಡ 418, ದಾವಣಗೆರೆ 372, ಧಾರವಾಡ 212, ಗದಗ 60, ಹಾಸನ 624, ಹಾವೇರಿ 65, ಕಲಬುರಗಿ 60, ಕೊಡಗು 194, ಕೋಲಾರ 193, ಕೊಪ್ಪಳ 127, ಮಂಡ್ಯ 320, ಮೈಸೂರು 482, ಶಿವಮೊಗ್ಗ 715, ತುಮಕೂರು 440, ಉಡುಪಿ 263, ಉತ್ತರ ಕನ್ನಡ 229, ವಿಜಯಪುರ 188, ಯಾದಗಿರಿಯಲ್ಲಿ 9 ಪ್ರಕರಣಗಳು ಪತ್ತೆಯಾಗಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+