ಬಿಎಸ್ವೈ ವಿರುದ್ಧ ಎಸಿಬಿ ಎಫ್ಐಆರ್, ವಿಚಾರಣೆ ಮುಂದೂಡಿಕೆ
ಬೆಂಗಳೂರು, ಅ.22 : ಬಿ.ಎಸ್.ಯಡಿಯೂರಪ್ಪ ಎಫ್ಐಆರ್ ರದ್ದುಗೊಳಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮುಂದೂಡಿದೆ. ದೂರುದಾರ ಡಾ.ಡಿ.ಅಯ್ಯಪ್ಪಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್, ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದರು. ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದ್ದ ಅಯ್ಯಪ್ಪಗೆ ನೋಟಿಸ್ ಜಾರಿ ಮಾಡಿದರು.

ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಮಾಡಲು ಮೀಸಲಿಟ್ಟ ಭೂಮಿಯನ್ನು ಕಾನೂನು ಬಾಹಿರವಾಗಿ ಯಡಿಯೂರಪ್ಪ ಮಾಡಿದ್ದಾರೆ ಎಂದು ಎಸಿಬಿಗೆ ದೂರು ನೀಡಲಾಗಿತ್ತು. ದೂರಿನ ಅನ್ವಯ ಎಸಿಬಿ ಯಡಿಯೂರಪ್ಪ ವಿರುದ್ಧ ಎರಡು ಎಫ್ಐಆರ್ ದಾಖಲು ಮಾಡಿತ್ತು.
ಮತ್ತೊಂದು ನೋಟಿಸ್ : ಬಿ.ಎಸ್.ಯಡಿಯೂರಪ್ಪ ಅವರಿಗೆ ಎಸಿಬಿ ಮತ್ತೊಂದು ನೋಟಿಸ್ ಜಾರಿ ಮಾಡಿದ್ದು ಬುಧವಾರ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ.
ಶನಿವಾರ ವಿಚಾರಣೆಗೆ ಬರುವಂತೆ ಮೊದಲ ನೋಟಿಸ್ ನೀಡಲಾಗಿತ್ತು. ಅಂದು ಯಡಿಯೂರಪ್ಪ ಪರವಾಗಿ ಇಬ್ಬರು ವಕೀಲರು ಹಾಜರಾಗಿ, ವಿಚಾರಣೆಗೆ ಹಾಜರಾಗಲು ಹತ್ತು ದಿನಗಳ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications