ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಾದ್ಯಂತ ಭ್ರಷ್ಟ 21 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

|
Google Oneindia Kannada News

ಬೆಂಗಳೂರು, ಜೂನ್ 17: ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿ ಶಾಕ್ ನೀಡಿದ್ದಾರೆ. ಆದಾಯಕ್ಕೆ ಮೀರಿದ ಆಸ್ತಿ ಸಂಪಾದನೆ ಮತ್ತು ಭ್ರಷ್ಟಾಚಾರದ ಆರೋಪದ ಮೇಲೆ ರಾಜ್ಯಾದ್ಯಂತ 21 ಸರ್ಕಾರಿ ಅಧಿಕಾರಿಗಳ ಮನೆ , ಕಚೇರಿ ಸೇರಿದಂತೆ ಹಲವಾರು ಕಡೆಗಳಲ್ಲಿ ದಾಳಿಯನ್ನು ನಡೆಸು ತಪಾಸಣೆಯನ್ನು ನಡೆಸುತ್ತಿದ್ದಾರೆ.

ಎಸಿಬಿ ಅಧಿಕಾರಿಗಳು ಸಂಪೂರ್ಣ ಮಾಹಿತಿಯೊಂದಿಗೆ ರಾಜ್ಯಾದ್ಯಂತ ದಾಳಿಯನ್ನು ನಡೆಸಿ 21 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 80 ಕಡೆಗಳಲ್ಲಿ ದಾಳಿಯನ್ನು ನಡೆಸಿದ್ದಾರೆ. 300 ಕ್ಕೂ ಹೆಚ್ಚು ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದ ಭ್ರಷ್ಟ ತಿಮಿಂಗಿಲಗಳು ತಿಂದಿರೋದು ಎಷ್ಟು ಎಂದು ಶೋಧಿಸುತ್ತಿದ್ದಾರೆ.

ಎಸಿಬಿ ದಾಳಿ ಯಾರ ಮೇಲೆ ಮತ್ತು ಎಲ್ಲಿ..?

1. ಭೀಮ ರಾವ್ ವೈ ಪವಾರ್, ಸೂಪರಿಡಿಟೆಂಟ್ ಇಂಜಿನಿಯರ್ ಬೆಳಗಾವಿ

2. ಹರೀಶ್, ಸಹಾಯಕ ಅಭಿಯಂತರರು, , ಸಣ್ಣ ನೀರಾವರಿ , ಉಡುಪಿ

Acb Officers Raid at 80 Places of 21 Govt officials Across State

3. ರಾಮಕೃಷ್ಣ ಎಚ್. ವಿ , ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಹಾಸನ

4. ರಾಜೀವ್ ಪುರಸಯ್ಯ ನಾಯಕ್, ಸಹಾಯಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಕಾರವಾರ

5. ಬಿ. ಆರ್. ಬೋಪಯ್ಯ, ಕಿರಿಯ ಅಭಿಯಂತರರು, ಪೊನ್ನಂ ಪೇಟೆ ಜಿಲ್ಲಾ ಪಂಚಾಯತ್,

6. ಮಧುಸೂದನ್, ಜಿಲ್ಲಾ ರಿಜಸ್ಟರ್, ಐಜಿಆರ್ ಕಚೇರಿ, ಬೆಳಗಾವಿ

7. ಪರಮೇಶ್ವರಪ್ಪ, ಸಹಾಯಕ ಅಭಿಯಂತರರು, ಸಣ್ಣ ನೀರಾವರಿ, ಹೂವಿನಡಗಲಿ

8. ಯಲ್ಲಪ್ಪ ಎನ್ ಪದಸಾಲಿ, ಆರ್‌ಟಿಒ, ಬಾಗಲಕೋಟೆ

9. ಶಂಕರಪ್ಪ ನಾಗಪ್ಪ ಗೋಗಿ, ಯೋಜನ ನಿರ್ದೇಶಕರು, ನಿರ್ಮಿತಿ ಕೇಂದ್ರ, ಬಾಗಲಕೋಟೆ

Acb Officers Raid at 80 Places of 21 Govt officials Across State

10. ಪ್ರದೀಪ್ ಎಸ್ ಆಲೂರು, ಪಂಚಾಯಿತಿ ಗ್ರೇಡ್ ಕಾರ್ಯದರ್ಶಿ, ಆರ್‌ಡಿಪಿಆರ್, ಗದಗ

11. ಸಿದ್ದಪ್ಪ ಟಿ, ಉಪ ಮುಖ್ಯ ಎಲೆಕ್ಟ್ರಿಕಲ್ ಅಧಿಕಾರಿ, ಬೆಂಗಳೂರು

12. ತಿಪ್ಪಣ್ಣ ಪಿ ಸಿರಸಂಗಿ, ಜಿಲ್ಲಾ ಕಾರ್ಯಕ್ರಮ ಅಧಿಕಾರಿ, ಬೀದರ್

13.ಮೃತ್ಯುಂಜಯ ಚನ್ನಬಸಯ್ಯ ತಿರಣಿ, ಸಹಾಯಕ ಕಂಟ್ರೋಲರ್, ಕರ್ನಾಟಕ ವೆಟೆರ್ನಿಟಿ, ಅನಿಮಲ್ ಮತ್ತು ಫಿಷರಿ ಸೈನ್ಸ್ ಯೂನಿವರ್ಸಿಟಿ, ಬೀದರ್

14. ಮೋಹನ್ ಕುಮಾರ್, ಕಾರ್ಯನಿರ್ವಾಹಕ ಅಭಿಯಂತರರು, ನೀರಾವರಿ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ.

15.ಶ್ರೀಧರ್, ಜಿಲ್ಲಾ ರಿಜಿಸ್ಟರ್, ಕಾರವಾರ

16. ಮಂಜುನಾಥ್ ಜಿ, ನಿರ್ವೃತ್ತ ಕಾರ್ಯನಿರ್ವಾಹಕ ಅಭಿಯಂತರರು, ಲೋಕೋಪಯೋಗಿ ಇಲಾಖೆ

17. ಶಿವಲಿಂಗಯ್ಯ, ಗ್ರೂಪ್ ಸಿ ನೌಕರ, ಬಿಡಿಎ

18. ಉದಯ ರವಿ, ಪೊಲೀಸ್ ಇನ್ಸ್ಪೆಕ್ಟರ್, ಕೊಪ್ಪಳ

19.ಬಿ.ಜಿ. ತಿಪ್ಪಯ್ಯ, ಕೇಸ್ ವರ್ಕರ್, ಕುದೂರು ಪುರಸಭೆ.

Acb Officers Raid at 80 Places of 21 Govt officials Across State

20. ಚಂದ್ರಪ್ಪ ಸಿ. ಹೊಳೆಕಾರ್, ಯುಟಿಪಿ, ಅಧಿಕಾರಿ, ರಾಣಿಬೆನ್ನೂರು.

21.ಜನಾರ್ಧನ್, ನಿವೃತ್ತ, ರಿಜಿಸ್ಟರ್ ಭೂ ಮೌಲ್ಯಮಾಪಕರು, ಬೆಂಗಳೂರು.

ಎಸಿಬಿ ಅಧಿಕಾರಿಗಳು ಈ 21 ಅಧಿಕಾರಿಗಳಿಗೆ ಸೇರಿದ 80 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿಯನ್ನು ನಡೆಸಿದ್ದು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಎಸಿಬಿ ದಾಳಿ ಮುಗಿದ ಬಳಿಕವಷ್ಟೇ ಯಾವ ಅಧಿಕಾರಿ ಎಷ್ಟು ಅಕ್ರಮ ಆಸ್ತಿಯನ್ನು ಸಂಪಾದಿಸಿದ್ದಾರೆ ಎಂಬುದು ತಿಳಿದುಬರಲಿದೆ.

(ಒನ್ಇಂಡಿಯಾ ಸುದ್ದಿ)

Recommended Video

Heeraben Modi Birthdayಗೆ ಶುಭ ಕೋರಿ ಆಶೀರ್ವಾದ ಪಡೆದ PM Narendra Modi | *Politics | OneIndia Kannada

English summary
ACB has conducted raid against 21 government officials regarding disproportionate of assets cases and search is conducted at 80 locations and started verifying the documents by a team of 300 officers and staff.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X