• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಆದಾಯಕ್ಕಿಂತ ಅಧಿಕ ಆಸ್ತಿ: ಕರ್ನಾಟಕದ 14 ಕಡೆ ಎಸಿಬಿ ದಾಳಿ

|

ಬೆಂಗಳೂರು, ಜೂನ್ 10: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇರೆಗೆ ಭ್ರಷ್ಟಾಚಾರ ನಿಗ್ರಹ ದಳ ಕರ್ನಾಟಕದ 14 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.

   ಕೊರೊನಾದಿಂದ ಪ್ರಾಣಕಳೆದುಕೊಂಡ ಶಾಸಕ | DMK MLA | J Anbazhagan | Oneindia Kannada

   ಸತೀಶ್ ಕುಮಾರ್ ಅವರ ಡಾಲರ್ಸ್ ಕಾಲೊನಿ, ಗಾಂಧಿನಗರದ ತೆರಿಗೆ ಭವನದಲ್ಲಿರುವ ಅವರ ಕಚೇರಿ ಹಾಗೂ ಮೈಸೂರಿನ ತೊಣಚಿಕೊಪ್ಪಲ್ ಬಡಾವಣೆಯಲ್ಲಿರುವ ಅವರ ಸ್ವಂತ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.

   ಚಿತ್ರದುರ್ಗದಲ್ಲಿ ಎಸಿಬಿ ದಾಳಿ ಇಬ್ಬರು ಅರೆಸ್ಟ್

   ಶ್ರೀನಿವಾಸಪುರ ವಲಯದ ವಲಯ ಅರಣ್ಯಾಧಿಕಾರಿ ಎನ್ ರಾಮಕೃಷ್ಣ, ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯ ನಿರ್ವಾಹಕ ಎಂಜಿನಿಯರ್ ಗೋಪಶೆಟ್ಟಿ ಮಲ್ಲಿಕಾರ್ಜುನ ಹಾಗೂ ಕೃಷ್ಣಾಭಾಗ್ಯ ಜಲ ನಿಗಮದ ಎಂಜಿನಿಯರ್ ರಾಘಪ್ಪ ಲಾಲಪ್ಪ ಲಮಾಣಿ ಅವರ ಮನೆ ಮತ್ತು ಕಚೇರಿಗಳಲ್ಲೂ ಶೋಧ ನಡೆಯುತ್ತಿದೆ.

   ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇಲೆ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಎಲ್.ಸತೀಶ್ ಕುಮಾರ್ ಸೇರಿದಂತೆ ನಾಲ್ವರು ಅಧಿಕಾರಿಗಳ ಮನೆ ಹಾಗೂ ಕಚೇರಿ ಸೇರಿ ಒಟ್ಟು 14 ಕಡೆಗಳಲ್ಲಿ ದಾಳಿ ನಡೆದಿದೆ.

   English summary
   ACB has raided on 4 Govergnment officers at 14 places in Karnataka on the allegations they are have more property than the income.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X