ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಓರ್ವ ಬಲಿ
ವಿಜಯಪುರ, ಜೂನ್ 30: ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 5 ಜನ ಗಾಯಗೊಂಡಿದ್ದ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ತೀವ್ರತೆಗೆ ಸ್ಕಾರ್ಪಿಯೊ ವಾಹನ ನಜ್ಜು ಗುಜ್ಜಾಗಿದೆ. ಮರಕ್ಕೆ ಡಿಕ್ಕಿ ಹೊಡೆದು ನೆಲಕ್ಕೆ ಗುದ್ದಿ ನಿಂತ ಸ್ಕಾರ್ಪಿಯೊ ವಾಹನದ ದೃಶ್ಯ ಭೀಕರವಾಗಿದೆ.

ಅಪಘಾತದ ತೀವ್ರತೆಗೆ ಸ್ಕಾರ್ಪಿಯೊದ ಮುಂಭಾಗ ಪೂರ್ತಿ ನಾಶವಾಗಿದ್ದು, ಮೇಲ್ಛಾವಣಿ ಕಿತ್ತು ಹೋಗಿದೆ.













Click it and Unblock the Notifications