ಬ್ಲ್ಯಾಕ್ ಫಂಗಸ್: ಕರ್ನಾಟಕಕ್ಕೆ 5,240 ವೈಯಲ್ಸ್ ಆಂಪೊಟೆರಿಸಿನ್ ಬಿ ಪೂರೈಕೆ

ಬೆಂಗಳೂರು, ಜೂನ್ 23: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಹೆಚ್ಚುವರಿಯಾಗಿ 5,240 ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ.

ಈ ಕುರಿತು ಕೇಂದ್ರ ಸಚಿವ ಸದಾನಂದಗೌಡ ಟ್ವೀಟ್ ಮಾಡಿದ್ದು, ಇಂದು ಕರ್ನಾಟಕಕ್ಕೆ ಹೆಚ್ಚುವರಿ 9750 ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿಯನ್ನು ಹಂಚಿಕೆ ಮಾಡಲಾಗಿದ್ದು, ಆ ಮೂಲಕ ಈ ವರೆಗೂ ಕರ್ನಾಟಕಕ್ಕೆ 61120ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕಕ್ಕೆ ಮತ್ತೆ 9750 ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇಂದು ಹೆಚ್ಚುವರಿಯಾಗಿ 61120 ವಯಲ್ಸ್ ಲಿಪೊಸೊಮಾಲ್ ಎಂಫೋಟೆರಿಸಿನ್-ಬಿ ಹಂಚಿಕೆ ಮಾಡಿದ್ದೇವೆ.

Additional 5,240 Vials Of Amphotericin B Allocated To Karnataka

ಕರ್ನಾಟಕಕ್ಕೆ 5240 ವಯಲ್ಸ್ ಒದಗಿಸಲಾಗಿದೆ.ದೇಶಾದ್ಯಂತ ಇದುವರೆಗೆ 7.9 ಲಕ್ಷ ವಯಲ್ಸ್ ಹಂಚಿಕೆ ಮಾಡಲಾಗಿದ್ದು ರಾಜ್ಯಕ್ಕೆ 61120 ವಯಲ್ಸ್ ದೊರೆತಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಕರ್ನಾಟಕಕ್ಕೆ ಮತ್ತೆ 5,240 ವೈಯಲ್ಸ್ ಸೇರಿದಂತೆ ದೇಶಾದ್ಯಂತ 61,120 ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಡೆಲ್ಟಾ ಪ್ಲಸ್‌ ಎರಡು ಪ್ರಕರಣಗಳು ಪತ್ತೆಯಾಗಿವೆ, ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳದಲ್ಲಿ ಹೆಚ್ಚು ಪ್ರಕರಣಗಳಿವೆ, ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಿಗೆ ಈ ಪ್ರಕರಣಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುವಂತೆ ತಿಳಿಸಿದ್ದಾರೆ.

Recommended Video

      ಎಚ್ಚರಿಕೆ! ಭಾರತದಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ವೈರಸ್:ರಾಜ್ಯದಲ್ಲಿ 2 ಕೇಸ್ ಪತ್ತೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+