{ "@context": "https://schema.org", "@type": "NewsArticle", "mainEntityOfPage":{ "@type":"WebPage", "@id":"http://kannada.oneindia.com/news/karnataka/admission-to-jss-institutions-hostel-in-suttur-nanjangudu-mysore-dist-082928.html" }, "headline": "ಜೆಎಸ್ಎಸ್ ಸುತ್ತೂರು ಮಠದಲ್ಲಿ ವಾಸ್ತವ್ಯ/ವ್ಯಾಸಂಗ ಹೇಗೆ?", "url":"http://kannada.oneindia.com/news/karnataka/admission-to-jss-institutions-hostel-in-suttur-nanjangudu-mysore-dist-082928.html", "image": { "@type": "ImageObject", "url": "http://kannada.oneindia.com/img/1200x60x675/2014/04/02-jss-hostels.jpg", "width": "1200", "height":"675" }, "thumbnailUrl":"http://kannada.oneindia.com/img/128x50/2014/04/02-jss-hostels.jpg", "datePublished": "2014-04-02T09:25:03+05:30", "dateModified": "2014-04-02T09:33:24+05:30", "author": { "@type": "Person", "name": "Srinath" }, "publisher": { "@type": "Organization", "name": "Oneindia Kannada", "url":"https://kannada.oneindia.com", "sameAs" : [ "https://www.facebook.com/oneindiakannada","https://twitter.com/oneindiakannada"], "logo": { "@type": "ImageObject", "url": "https://kannada.oneindia.com/images/amp-oneindia-logo.png", "width": "189", "height": "60" } }, "articleSection":"Districts", "description": "Admission to JSS Institutions hostel in Suttur in Nanjangudu Tq Mysore dist. JSS Institutions, Suttur, has invited applications for admission to its hostel for the year 2013-14. Students from class I to VII (Kannada medium), class I to V (English medium) and class VIII, both Kannada and English medium.", "keywords": "Admission to JSS Institutions hostel in Suttur Nanjangudu mysore dist, ಜೆಎಸ್ಎಸ್ ಸುತ್ತೂರು ಮಠದಲ್ಲಿ ವಾಸ್ತವ್ಯ/ವ್ಯಾಸಂಗಕ್ಕೆ ಸುವರ್ಣಾವಕಾಶ ", "articleBody":"ಮೈಸೂರು, ಏ. 2: ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸೇವೆ ಸಲ್ಲಿಸುತ್ತಾ ಬಂದಿರುವ ಸುತ್ತೂರು ಮಠದ ಜೆಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ವಾಸ್ತವ್ಯ/ವ್ಯಾಸಂಗಕ್ಕೆ ಮಾಡುವುದಕ್ಕೆ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಪ್ರವೇಶಾವಕಾಶ ಒದಗಿಬಂದಿದೆ.ನಂಜನಗೂಡು ತಾಲೂಕು ಸುತ್ತೂರು ಶ್ರೀಕ್ಷೇತ್ರದಲ್ಲಿರುವ ಜೆಎಸ್ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿನಿಲಯದಲ್ಲಿ 2014-15ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. 1 ರಿಂದ 7ನೇ ತರಗತಿವರೆಗೆ ಕನ್ನಡ ಮಾಧ್ಯಮಕ್ಕೆ, ಒಂದು ಹಾಗೂ 5ನೇ ತರಗತಿಗಳ ಇಂಗ್ಲಿಷ್ ಮಾಧ್ಯಮಕ್ಕೆ ಹಾಗೂ 8ನೇ ತರಗತಿಗೆ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮ ವಿದ್ಯಾರ್ಥಿಗಳಿಗೆ ಈ ಪ್ರವೇಶಾವಕಾಶವಿದೆ.& nbsp ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿಗ್ರಾಮಾಂತರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ (ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ಅಶಕ್ತರು, ಕಡು ಬಡವರು) ಬಡತನ ರೇಖೆಯೊಳಗಿರುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗುವುದು. ಏ. 10ರಿಂದ ಅರ್ಜಿಗಳನ್ನು ವಿತರಿಸಲಾಗುತ್ತದೆ. ಅರ್ಜಿಯನ್ನು ಶಾಲಾ ಕಚೇರಿಯಲ್ಲಿ ಖುದ್ದಾಗಿ ಪಡೆಯಬಹುದು ಅಥವಾ http://jssonline.org/jss/ ವೆಬ್ ಸೈಟ್ ಮೂಲಕವೂ ಪಡೆಯಬಹುದು.ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಮೇ 10 ಕೊನೆಯ ದಿನ. ಅಂಚೆ ಮುಖಾಂತರ ಅರ್ಜಿ ಪಡೆಯಲು ಇಚ್ಛಿಸುವವರು ವಿದ್ಯಾರ್ಥಿಯು ಪ್ರವೇಶ ಬಯಸುವ ತರಗತಿಯ ವಿವರ ಹಾಗೂ ಸ್ವವಿಳಾಸವುಳ್ಳ, ಅಂಚೆ ಚೀಟಿ ಹಚ್ಚಿದ ಲಕೋಟೆಯನ್ನು ಆಡಳಿತಾಧಿಕಾರಿ, ಜೆಎಸ್ಎಸ್ ಸಂಸ್ಥೆಗಳು, ಸುತ್ತೂರು- 571129, ನಂಜನಗೂಡು ತಾಲೂಕು, ಮೈಸೂರು ಜಿಲ್ಲೆ ಈ ವಿಳಾಸಕ್ಕೆ ಕಳುಹಿಸಿ ಪಡೆಯಬಹುದು.ಅರ್ಜಿ ಪಡೆಯಲು ಅಥವಾ ಪ್ರಕ್ರಿಯೆಯ ಯಾವುದೇ ವೇಳೆ ಪೋಷಕರು, ಪಾಲಕರು ಮಧ್ಯವರ್ತಿಗಳನ್ನು ಅವಲಂಬಿಸದೆ ನೇರವಾಗಿ ಸಂಬಂಧಪಟ್ಟವರನ್ನು ಸಂಪರ್ಕಿಸಲು ಕೋರಲಾಗಿದೆ. ಮಾಹಿತಿಗಾಗಿ ದೂ. 08221-232323 (ಹಿರಿಯ ಪ್ರಾಥಮಿಕ ಶಾಲೆ) 232653 (ಪ್ರೌಢಶಾಲೆ) 232559 (ಆಡಳಿತಾಧಿಕಾರಿಗಳ ಕಚೇರಿ) ಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು." }
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೆಎಸ್ಎಸ್ ಸುತ್ತೂರು ಮಠದಲ್ಲಿ ವಾಸ್ತವ್ಯ/ವ್ಯಾಸಂಗ ಹೇಗೆ?

By Srinath
|
Google Oneindia Kannada News

ಮೈಸೂರು, ಏ. 2: ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸೇವೆ ಸಲ್ಲಿಸುತ್ತಾ ಬಂದಿರುವ ಸುತ್ತೂರು ಮಠದ ಜೆಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ವಾಸ್ತವ್ಯ/ವ್ಯಾಸಂಗಕ್ಕೆ ಮಾಡುವುದಕ್ಕೆ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಪ್ರವೇಶಾವಕಾಶ ಒದಗಿಬಂದಿದೆ.

ನಂಜನಗೂಡು ತಾಲೂಕು ಸುತ್ತೂರು ಶ್ರೀಕ್ಷೇತ್ರದಲ್ಲಿರುವ ಜೆಎಸ್ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿನಿಲಯದಲ್ಲಿ 2014-15ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. 1 ರಿಂದ 7ನೇ ತರಗತಿವರೆಗೆ ಕನ್ನಡ ಮಾಧ್ಯಮಕ್ಕೆ, ಒಂದು ಹಾಗೂ 5ನೇ ತರಗತಿಗಳ ಇಂಗ್ಲಿಷ್ ಮಾಧ್ಯಮಕ್ಕೆ ಹಾಗೂ 8ನೇ ತರಗತಿಗೆ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮ ವಿದ್ಯಾರ್ಥಿಗಳಿಗೆ ಈ ಪ್ರವೇಶಾವಕಾಶವಿದೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]

ಗ್ರಾಮಾಂತರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ (ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ಅಶಕ್ತರು, ಕಡು ಬಡವರು) ಬಡತನ ರೇಖೆಯೊಳಗಿರುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗುವುದು. ಏ. 10ರಿಂದ ಅರ್ಜಿಗಳನ್ನು ವಿತರಿಸಲಾಗುತ್ತದೆ. ಅರ್ಜಿಯನ್ನು ಶಾಲಾ ಕಚೇರಿಯಲ್ಲಿ ಖುದ್ದಾಗಿ ಪಡೆಯಬಹುದು ಅಥವಾ http://jssonline.org/jss/ ವೆಬ್ ಸೈಟ್ ಮೂಲಕವೂ ಪಡೆಯಬಹುದು.

admission-to-jss-institutions-hostel-in-suttur-nanjangudu-mysore-dist

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಮೇ 10 ಕೊನೆಯ ದಿನ. ಅಂಚೆ ಮುಖಾಂತರ ಅರ್ಜಿ ಪಡೆಯಲು ಇಚ್ಛಿಸುವವರು ವಿದ್ಯಾರ್ಥಿಯು ಪ್ರವೇಶ ಬಯಸುವ ತರಗತಿಯ ವಿವರ ಹಾಗೂ ಸ್ವವಿಳಾಸವುಳ್ಳ, ಅಂಚೆ ಚೀಟಿ ಹಚ್ಚಿದ ಲಕೋಟೆಯನ್ನು ಆಡಳಿತಾಧಿಕಾರಿ, ಜೆಎಸ್ಎಸ್ ಸಂಸ್ಥೆಗಳು, ಸುತ್ತೂರು- 571129, ನಂಜನಗೂಡು ತಾಲೂಕು, ಮೈಸೂರು ಜಿಲ್ಲೆ ಈ ವಿಳಾಸಕ್ಕೆ ಕಳುಹಿಸಿ ಪಡೆಯಬಹುದು.

ಅರ್ಜಿ ಪಡೆಯಲು ಅಥವಾ ಪ್ರಕ್ರಿಯೆಯ ಯಾವುದೇ ವೇಳೆ ಪೋಷಕರು, ಪಾಲಕರು ಮಧ್ಯವರ್ತಿಗಳನ್ನು ಅವಲಂಬಿಸದೆ ನೇರವಾಗಿ ಸಂಬಂಧಪಟ್ಟವರನ್ನು ಸಂಪರ್ಕಿಸಲು ಕೋರಲಾಗಿದೆ. ಮಾಹಿತಿಗಾಗಿ ದೂ. 08221-232323 (ಹಿರಿಯ ಪ್ರಾಥಮಿಕ ಶಾಲೆ) 232653 (ಪ್ರೌಢಶಾಲೆ) 232559 (ಆಡಳಿತಾಧಿಕಾರಿಗಳ ಕಚೇರಿ) ಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

English summary
Admission to JSS Institutions hostel in Suttur in Nanjangudu Tq Mysore dist. JSS Institutions, Suttur, has invited applications for admission to its hostel for the year 2013-14. Students from class I to VII (Kannada medium), class I to V (English medium) and class VIII, both Kannada and English medium, can apply. Application forms will be available from April 11 and can also be downloaded from www.jssonline.org or www.jsskvk.org. The last date for submitting the application form is May 10.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X