ಅಮಿತ್ ಶಾ ರಾಜ್ಯ ಪ್ರವಾಸ, ಲಿಂಗಾಯತ ಮಠಗಳಿಗೆ ಭೇಟಿ

Recommended Video

      ಅಮಿತ್ ಶಾರ ಕರ್ನಾಟಕ ಪ್ರವಾಸ ( ಮಾರ್ಚ್ 26,27 ) ಅಂದು ಲಿಂಗಾಯತ ಮಠಗಳಿಗೆ ಭೇಟಿ | Oneindia Kannada

      ಬೆಂಗಳೂರು, ಮಾರ್ಚ್ 22 : ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಯಾವ ರಾಜಕೀಯ ಪಕ್ಷಕ್ಕೆ ಹೆಚ್ಚಿನ ಲಾಭವಾಗಲಿದೆ?. ರಾಜ್ಯದಲ್ಲಿ ಈ ಕುರಿತು ಚರ್ಚೆ ನಡೆಯುತ್ತಿದೆ. ಬಿಜೆಪಿ ನಾಯಕರು ಈ ವಿಚಾರದಲ್ಲಿ ಮೌನಕ್ಕೆ ಶರಣಾಗಿದ್ದಾರೆ.

      ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಲಿಂಗಾಯತ ಮಠಗಳಿಗೆ ಭೇಟಿ ನೀಡಲಿದ್ದಾರೆ. ಮಾರ್ಚ್ 26 ಮತ್ತು 27ರಂದು ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ.

      ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಅಮಿತ್ ಶಾ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಮಠಗಳಿಗೆ ಭೇಟಿ ನೀಡಲಿದ್ದಾರೆ.

       Amit Shah to visit Lingayat mutts during his state visit

      * ಮಾರ್ಚ್ 26ರಂದು ಶಿವಮೊಗ್ಗದಲ್ಲಿ ರೋಡ್‌ ಶೋ. ಬೆಕ್ಕಿನ ಕಲ್ಮಠಕ್ಕೆ ಭೇಟಿ

      * ಮಾರ್ಚ್ 26ರಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ

      * ಮಾರ್ಚ್ 27ರಂದು ದಾವಣಗೆರೆ, ಚಿತ್ರದುರ್ಗಕ್ಕೆ ಭೇಟಿ

      * ಸಿರಿಗೆರೆ, ಮುರುಘಾ ಮಠ, ಮಾದರ ಚನ್ನಯ್ಯ ಗುರುಪೀಠಕ್ಕೆ ಭೇಟಿ

      * ಮಾರ್ಚ್ 26ರಂದು ತೀರ್ಥಹಳ್ಳಿಗೆ ಭೇಟಿ ನೀಡಲಿರುವ ಅವರು ಕುಪ್ಪಳ್ಳಿಗೆ ಭೇಟಿ ನೀಡಲಿದ್ದಾರೆ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+